Breaking News: ಮಾಜಿ ಜಗದೀಶ ಶೆಟ್ಟರ್ ಟಿಕೆಟ್ ವಿಷಯದಲ್ಲಿ ನನ್ನ ಪಾತ್ರವಿಲ್ಲ – ಸಿಎಂ
Hubli : ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಶಿಗ್ಗಾಂವಿ (Shiggaavi) ಮತಕ್ಷೇತ್ರದಿಂದ ಶನಿವಾರ ಶಿಗ್ಗಾಂವಿಗೆ ತೆರಳಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ನಾಮಪತ್ರ (Nomination Paper) ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ (Hubballi) ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗ್ರಾಮ ದೇವತೆಯ ದರ್ಶನ ಪಡೆದು, ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ಸಿಎಂ ಬಳಿಕ ತಮ್ಮ ಕುಟುಂಬಸ್ಥರು ಹಾಗೂ ಮುಖಂಡರೊಡನೆ ನಾಮಪತ್ರ ಸಲ್ಲಿಕೆಗೆ ತಹಸೀಲ್ದಾರ್ ಕಚೇರಿಗೆ […]