Kornersite

Bengaluru Crime Just In Karnataka State

Crime News: ಕಾಲೇಜಿನಲ್ಲಿಯೇ ವಿದ್ಯಾರ್ಥಿಯ ಬರ್ಬರ ಕೊಲೆ!

ವಿದ್ಯಾರ್ಥಿಯನ್ನು ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಿರುವ ಘಟನೆ ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. 22 ವರ್ಷದ ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಸಾವನ್ನಪ್ಪಿದ ದುರ್ದೈವ ವಿದ್ಯಾರ್ಥಿ. ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನೀಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. […]