Kornersite

Bollywood Entertainment Just In Sandalwood

ಶಿಲ್ಪಾ ಶೆಟ್ಟಿ ಸೌಂದರ್ಯಕ್ಕೆ ಮೆಚ್ಚಿದ ಅಭಿಮಾನಿಗಳು!

ನಟಿ ಶಿಲ್ಪಾ ಶೆಟ್ಟಿ ಫಿಟ್ನೆಸ್ ಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಹೀಗಾಗಿಯೇ ಅವರು ಪ್ರತಿ ದಿನವೂ ಯೋಗ ಮಾಡುತ್ತಾರೆ. ಶಿಲ್ಪಾ ಶೆಟ್ಟಿ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಭರ್ಜರಿ ಕಮೆಂಟ್ ಮಾಡುತ್ತಿದ್ದಾರೆ. ಎಲ್ಲರೂ ಸದ್ಯ ಶಿಲ್ಪಾ ಶೆಟ್ಟಿ ಸೌಂದರ್ಯದ ಕುರಿತು ಮಾತನಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ. ಅವರು ಇಷ್ಟೊಂದು ಫಿಟ್ ಆಗಿರೋಕೆ ಹೇಗೆ ಸಾಧ್ಯ ಎಂದು ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆಶಿಲ್ಪಾ […]