ಯುವ ನಿಧಿ ಯೋಜನೆಗೆ ಈ ನಿಯಮಗಳು ಕಡ್ಡಾಯ; ಈ ಅರ್ಹತೆ ಇದ್ದರೆ ಮಾತ್ರ ಸಿಗಲಿದೆ ನಿಧಿ!
ಬೆಂಗಳೂರು : ಕಾಂಗ್ರೆಸ್ (Congress) ಪಕ್ಷವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ (Congress Guarantee) ಯೋಜನೆಗಳ ಜಾರಿಗೆಗೆ ಸಂಪುಟ ಒಪ್ಪಿಗೆ ನೀಡಿದ್ದು, ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ಸಂಪುಟ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಯೋಜನೆಗಳನ್ನು ಘೋಷಿಸಿದ್ದಾರೆ. ಯುವ ನಿಧಿ (Yuva Nidhi) ಯೋಜನೆ 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲಾಗುತ್ತಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 […]