Kornersite

Crime Just In Karnataka State

Accident: ಭೀಕರ ಅಪಘಾತ; ಕಾಂಗ್ರೆಸ್ ಮುಖಂಡ ದುರ್ಮರಣ!

ರಾಯಚೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ (Collision) ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಆದಪೂರ ಗ್ರಾಮದ ಚನ್ನವೀರಪ್ಪಗೌಡ ಅವರು ಇಳಕಲ್ ಗೆ ಹೊರಟಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಲಿಂಗಸುಗೂರಿನ ಕಾಂಗ್ರೆಸ್ ಮುಖಂಡ (Congress leader) 65 ವರ್ಷದ ಚನ್ನವೀರಪ್ಪ ಗೌಡ ಪಾಗದ ಸಾವನ್ನಪ್ಪಿದ ನಾಯಕ. ಬಾಗಲಕೋಟೆಯ (Bagalkot) ಇಳಕಲ್ ಹತ್ತಿರದ ತುಂಬಾ ಕ್ರಾಸ್‌ ನಲ್ಲಿ ಈ ಅಪಘಾತ (Accident) ಸಂಭವಿಸಿದೆ. ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ […]

Bengaluru Crime Just In Karnataka State

Crime News: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವ ಮಸಣಕ್ಕೆ!

Bangalore: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯ ಲಗ್ಗೆರೆ ಹತ್ತಿರದ ಚೌಡೇಶ್ವರಿ ನಗರದ ಹಳ್ಳಿರುಚಿ ಹೋಟೆಲ್ ಹತ್ತಿರ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ (Congress Worker Murder) ರವಿ ಅಲಿಯಾಸ್ ಮತ್ತಿರವಿ(42) ಕೊಲೆಯಾದ ಯುವಕ. ಬೈಕ್ ಗಳಲ್ಲಿ ಬಂದ ಐದಾರು ಜನ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. CMH ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ […]