Karnataka Assembly Election: ಮೋದಿ ಅವರನ್ನು ಎಷ್ಟು ಬೈಯ್ತಿರೋ ಅಷ್ಟು ಬಿಜೆಪಿ ಬೆಳೆಯುತ್ತದೆ; ಶಾ
Chamarajanagar : ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ಕಾಂಗ್ರೆಸ್ (Congress) ಎಷ್ಟು ಬೈಯ್ಯುತ್ತದೆಯೋ ಅಷ್ಟು ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಜನರ ವಿಶ್ವಾಸವಿಲ್ಲದೆ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮರಳಿ ತರುತ್ತೇವೆ ಎಂದು ಹೇಳುತ್ತಿದೆ. ಲಿಂಗಾಯತ, ಒಕ್ಕಲಿಗ, […]









