Jagadish Shettar: ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್?
Hubballi : ಬಿಜೆಪಿ(BJP)ಯ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿಯೇ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲಿಯೇ ಶೆಟ್ಟರ್ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ತೆರಳಿ ಅವರು ಹೈಕಮಾಂಡ್ ದೊಂದಿಗೆ ಚರ್ಚೆ ನಡೆಸಿದ್ದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು […]









