BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!
Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]


