ರಾಜ್ಯಕ್ಕೆ ಕೇಂದ್ರದಿಂದ 4,314 ಕೋಟಿ ರೂ. ಬಿಡುಗಡೆ; ಬಿಜೆಪಿ ಟ್ವೀಟ್ ಗೆ ತೀವ್ರ ಆಕ್ರೋಶ!
ಕನ್ನಡಿಗರಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿ ಬರುತ್ತಿದೆ. ರಾಜ್ಯ ಬಿಜೆಪಿ ಘಟಕ ಮಾಡಿರುವ ಟ್ವೀಟ್ ಅವರಿಗೇ ತಿರುಗುಬಾಣವಾಗಿ ಪರಿಣಮಿಸಿದೆ. ಉತ್ತರ ಪ್ರದೇಶ, ಬಿಹಾರಕ್ಕೆ ಹೆಚ್ಚಿನ ಪಾಲು ನೀಡಿ ಕನ್ನಡಿಗರಿಗೆ ಅನ್ಯಾಯ ಮಾಡಿದ್ದಾರೆ ಎಂದು ನೆಟ್ಟಿಗರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಗಳಿಗೆ 1.18 ಲಕ್ಷ ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿರುವ ಕೇಂದ್ರ, ಕರ್ನಾಟಕಕ್ಕೆ 4,314 ಕೋಟಿ ರೂ. ನೀಡಿದೆ. ಆದರೆ ದೇಶದ ತೆರಿಗೆ ಪಾಲಿನಲ್ಲಿ ಕನಿಷ್ಠ ಪಾಲನ್ನ ಹೊಂದಿರುವ ಉತ್ತರ ಪ್ರದೇಶ, […]