ಘೋಷಿಸಿದಂತೆ ಪ್ರತಿ ಕುಟುಂಬಕ್ಕೂ 200 ಯೂನಿಟ್ ಉಚಿತ ವಿದ್ಯುತ್; ಈ ನಿಯಮ ಕಡ್ಡಾಯ!
ಬೆಂಗಳೂರು : ಕಾಂಗ್ರೆಸ್ ಪಕ್ಷವು ತಾನು ಘೋಷಿಸಿದಂತೆ ಗೃಹಜ್ಯೋತಿ (Gruha Jyoti) ಯೋಜನೆಯ ಭಾಗವಾಗಿ 200 ಯೂನಿಟ್ (200 Unit Electricity) ವರೆಗೆ ವಿದ್ಯುತ್ ಉಚಿತವಾಗಿ ಆಗಷ್ಟ್ ತಿಂಗಳಿಂದ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿಯ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ ಶೇ. 10 ರಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುವುದು. 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ. 10 ರಷ್ಟು […]