Kornersite

Just In Karnataka Politics State

Karnataka Assembly Election: ಕಾಂಗ್ರೆಸ್ ವಿರುದ್ಧ ಪ್ರೊಫೈಲ್ ಪಿಕ್ಚರ್ ಅಭಿಯಾನ ಆರಂಭಿಸಿದ ಬಿಜೆಪಿ ನಾಯಕರು!

Bangalore : ಕಾಂಗ್ರೆಸ್ ಪಕ್ಷವು ತನ್ನ ಚಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ (Bajrang Dal) ಬ್ಯಾನ್ ಮಾಡಿರುವ ವಿಷಯ ಪ್ರಸ್ತಾಪಿಸಿದ್ದಕ್ಕೆ ಬಿಜೆಪಿ (BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ […]