Breaking News: ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡುವವರು ಯಾರು?
ಹಾವೇರಿ : ಇಂದು ಕಾಂಗ್ರೆಸ್ (Congress) ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ನಿಗೂಢವಾಗಿದೆ. ಆರಂಭದಲ್ಲಿ ಶಿಗ್ಗಾವಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂಬ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ಆದರೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಟಿಕೆಟ್ ನೀಡಲಾಗಿದೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆ ಅಸಮಾಧಾನವಿದ್ದು, ಈ ಅಸಮಾಧಾನವನ್ನು ಶಮನ […]