ಪೋಷಕರೇ ಎಚ್ಚರ! ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ಸಂದೇಶ!
ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ(Coronavirus) ವೈರಸ್ ಸೇರಿದಂತೆ ನಿಫಾ ವೈರಸ್ ಭೀತಿ ಶುರುವಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ಹೆಚ್ಚಾಗುತ್ತಿವೆ.ಬೆಂಗಳೂರಿನಲ್ಲಿ ಕಳೆದ 17 ದಿನಗಳಲ್ಲಿ ದಾಖಲೆಯ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಇದು ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್ಗಳು ಪತ್ತೆಯಾಗಿವೆ. ಹೀಗಾಗಿ ಆತಂಕ ಮನೆ ಮಾಡುತ್ತಿದೆ. ಈ ಮೂಲಕ ಬೆಂಗಳೂರಿನಲ್ಲಿ 9,185 ಡೆಂಗ್ಯೂ […]