Kornersite

Bengaluru Just In Karnataka State

ಪೋಷಕರೇ ಎಚ್ಚರ! ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ಸಂದೇಶ!

ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ(Coronavirus) ವೈರಸ್ ಸೇರಿದಂತೆ ನಿಫಾ ವೈರಸ್ ಭೀತಿ ಶುರುವಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ಹೆಚ್ಚಾಗುತ್ತಿವೆ.ಬೆಂಗಳೂರಿನಲ್ಲಿ ಕಳೆದ 17 ದಿನಗಳಲ್ಲಿ ದಾಖಲೆಯ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಇದು ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್ಗಳು ಪತ್ತೆಯಾಗಿವೆ. ಹೀಗಾಗಿ ಆತಂಕ ಮನೆ ಮಾಡುತ್ತಿದೆ. ಈ ಮೂಲಕ ಬೆಂಗಳೂರಿನಲ್ಲಿ 9,185 ಡೆಂಗ್ಯೂ […]

Bengaluru Just In Karnataka State

Corona Udate: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆ!

Bangalore : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸಾಂಕ್ರಾಮಿಕ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರುನಲ್ಲಿಯೇ (Bengaluru) 367 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರವಾಸಿಗಳಲ್ಲಿ ಆತಂಕ ಮತ್ತೆ ಮನೆ ಮಾಡುತ್ತಿದೆ. ರಾಜ್ಯದಲ್ಲಿ 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಏರಿಕೆ ಪ್ರಮಾಣ 3.52ರಷ್ಟಿದೆ. ದೈನಂದಿನ ಏರಿಕೆಯು ಶೇ 3.06 ರಷ್ಟಿದೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕಳೆದ 24 […]

Bengaluru Just In Karnataka State

Corona Update: ರಾಜ್ಯಕ್ಕೆ ಮತ್ತೆ ಶುರುವಾದ ಕೊರೊನಾ ಕಂಟಕ!

Bangalore :ಮತ್ತೆ ರಾಜ್ಯದಲ್ಲಿ ಕೊರೊನಾ(Corona) ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಕೂಡ ಹೆಚ್ಚಳ ಕಂಡು ಬರುತ್ತಿದೆ. ನಿನ್ನೆ ಒಂದೇ ದಿನ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವರ್ಷ ಬೆಂಗಳೂರಿನಲ್ಲಿ (Bengaluru) ದಾಖಲಾದ ಎರಡನೇ ಅತಿಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ. ಇದೇ ತಿಂಗಳ ಏ.13ರಂದು 328 ಜನರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ […]

Just In Karnataka National State

Corona Udapte: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಸೋಂಕು!

NewDelhi: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದೆ. ಕಳೆದ 24 ಗಂಟೆಗಳಲ್ಲಿ 10,093 ಜನರಲ್ಲಿ ಕೊರೊನಾ (Corona) ಸೋಂಕು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,093 ಹೊಸ ಕೊರೊನಾ ಸೋಂಕುಗಳು ದಾಖಲಾಗಿವೆ. ಶನಿವಾರ ದೇಶದಲ್ಲಿ 10,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಶುಕ್ರವಾರ ದೇಶದಲ್ಲಿ 11,109 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 57,542 ಆಗಿದೆ. ಮಹಾರಾಷ್ಟ್ರದಲ್ಲಿ […]

International Just In National

Corona: ಅಬ್ಬಾ! ಬರೋಬ್ಬರಿ 2 ವರ್ಷಗಳ ನಂತರ ಕೊರೊನಾದಿಂದ ಮುಕ್ತಿ! ವಾಸನೆ ಗ್ರಹಿಸಿ ಕಣ್ಣೀರಾದ ಮಹಿಳೆ!

Washington : ಕೊರೊನಾ ಇಡೀ ಜಗತ್ತನ್ನೇ ಒಂದು ಸಮಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಲವರು ಕೊರೊನಾ ಸಮಯದಲ್ಲಿ ಇಹಲೋಕ ತ್ಯಜಿಸಿದರೆ, ಹಲವಾರು ಕುಟುಂಬಗಳು ಬೀದಿಗೆ ಬಂದಿದ್ದವು. ಹಲವರಿಗೆ ಈ ಕೊರೊನಾದಿಂದ ಹೆಚ್ಚಿನ ತೊಂದರೆಯಾಗದಿದ್ದರೆ, ಹಲವರು ಚೇತರಿಸಿಕೊಳ್ಳಲು ತುಂಬಾ ಸಮಯ ತೆಗೆದುಕೊಂಡಿದ್ದಾರೆ. ಅಮೆರಿಕ (America) ಮೂಲದ ಜೆನ್ನಿಫರ್ ಎಂಬ ಮಹಿಳೆ (Woman) ಎರಡು ವರ್ಷಗಳಿಂದ ದೀರ್ಘ ಕಾಲದ ಕೊರೊನಾದಿಂದ (Covid) ವಾಸನೆ ಗ್ರಹಿಸುವ ಶಕ್ತಿ ಕಳೆದುಕೊಂಡು, ಇದೀಗ ಮರಳಿ ಪಡೆದಿದ್ದಾರೆ. ಕ್ಲೆವೆಲ್ಯಾಂಡ್ ಕ್ಲಿನಿಕ್‌ ನ (Cleveland Clinic) ಇನ್ ಸ್ಟಾಗ್ರಾಂನಲ್ಲಿ […]

Just In National

Covid 19: ಹಲವು ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಹೆಮ್ಮಾರಿ; ಮಾಸ್ಕ್ ಕಡ್ಡಾಯ!

Dehli: ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮಹಾಮಾರಿಯ ಈಗ ಮತ್ತೆ ತನ್ನ ಅಟ್ಟಹಾಸ ಮುಂದುವರೆಸಿದೆ. ಹೀಗಾಗಿ ದೇಶದಲ್ಲಿ ಆತಂಕ ಮನೆ ಮಾಡುತ್ತಿದೆ. ದೇಶದ ಹಲವು ಪ್ರದೇಶಗಳಲ್ಲಿ ಈಗಾಗಲೇ ಕೊರೊನಾ (Covid-19) ಪ್ರಕರಣಗಳು ಗಣನೀಯವಾಗಿ ಏರಿಕೆ ಕಾಣುತ್ತಿವೆ. ಈ ನಿಟ್ಟಿನಲ್ಲಿ ಕೆಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ (Mask) ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇತ್ತೀಚೆಗೆ ಸಭೆ ನಡೆಸಿದ್ದು, ಕೋವಿಡ್-19 ಕೇಸ್‌ಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಾಗರೂಕರಾಗಿರುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಏಪ್ರಿಲ್ 10 ಹಾಗೂ […]

Bengaluru Just In Karnataka State

Corona Update: ದೇಶದಲ್ಲಿ ಹೆಚ್ಚುತ್ತಿದೆ ಕರೊನಾ ವೈರಸ್

ದೇಶಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಕೊರನಾಗೆ ಇನ್ನು 15 ರಿಂದ 20 ದಿನಗಳು ನಿರ್ಣಾಯಕವಾಗಿದ್ದು, ಈ ಸಂದರ್ಭದಲ್ಲಿ ಕೊರೊನಾ ತುತ್ತ ತುದಿಗೆ ಹೋಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಉಲ್ಭಣವಾಗಬಹುದು. ದೇಶದಲ್ಲಿ ಸದ್ಯ ದಿನಕ್ಕೆ 5 ರಿಂದ 6 ಸಾವಿರದಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ, ಈ ಕೊರೊನಾ ಸೋಂಕು ಸೌಮ್ಯ ಗುಣಗಳನ್ನು ಹೊಂದಿದ್ದು, ಕೆಮ್ಮು, ಶೀತಕ್ಕೆ ಮಾತ್ರ ಸೀಮಿತವಾಗಿದೆ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. […]