Kornersite

Bengaluru Just In Karnataka Politics State

Nikhil Kumaraswamy: ಕೂಪನ್ ಹಂಚಿ ನನ್ನನ್ನು ಸೋಲಿಸಿದರು; ನಿಖಿಲ್ ಬೇಸರ

Ramanagar : ಮಧ್ಯರಾತ್ರಿ ಕಾಂಗ್ರೆಸ್‌ (Congress) ಪಕ್ಷವು ಹಣದ ಕೂಪನ್ ಕಾರ್ಡ್ ಕೊಟ್ಟು ಆರ್ಥಿಕವಾಗಿ ಹಿಂದುಳಿದವರ ಮತ ಪಡೆದು ನನ್ನನ್ನು ಸೋಲಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಸರ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ (Channapatna Constituency) ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ಪಂಚರತ್ನ ಯಾತ್ರೆ ನಡೆಸಿದರು. ಯುವಕರು, ರೈತರು ಎಲ್ಲರೂ ಕುಮಾರಣ್ಣನ ಕೈಹಿಡಿದಿದ್ದಾರೆ. ಕುಮಾರಣ್ಣನ (HD Kumaraswamy) ಮೇಲೆ ಜನರ ಪ್ರೀತಿ ಕಂಡು ನಾನೇ ಬೆರಗಾದೆ. ರಾಮನಗರ ಜಿಲ್ಲೆಯಲ್ಲಿ ಅತಿಹೆಚ್ಚು ನಿಷ್ಠಾವಂತ ಕಾರ್ಯಕರ್ತರು […]