Kornersite

International Just In National

Tiger Attack: ಕರುವಿನ ಮೇಲೆ ವ್ಯಾಘ್ರನ ದಾಳಿ; ತನ್ನ ಕರು ಉಳಿಸಿಕೊಳ್ಳಲು ಹಸು ಮಾಡಿದ್ದೇನು? Viral Video

ಕರುವಿನ ಮೇಲೆ ಹುಲಿಯೊಂದು ದಾಳಿ ಮಾಡುವ ವೀಡಿಯೊ ವೈರಲ್ ಆಗಿದೆ. ಭಾರತದಲ್ಲಿ ಹುಲಿಗಳು ಕಾಡು ಬಿಟ್ಟು ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದೆ. ಹೀಗಾಗಿ ಜನ- ಜಾನುವಾರುಗಳಿಗೆ ಅಪಾಯ ಹೆಚ್ಚಾಗುತ್ತಿದೆ. ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಂತ ನಂದಾ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಹುಲಿಯೊಂದು ಕರುವನ್ನು ಬೆನ್ನಟ್ಟಿಸಿಕೊಂಡು ಹೋಗಿ ದಾಳಿ ಮಾಡಿದೆ. ಎಲ್ಲರನ್ನೂ ಒಂದು ಬಾರಿ ತಲ್ಲಣಗೊಳಿಸಿದೆ. ಆಗ ತಮ್ಮ ಪುಟ್ಟ ಕಂದನನ್ನು ಕಾಪಾಡಲು ತಾಯಿಹಸು ಮುಂದಾಗುತ್ತದೆ. ತಕ್ಷಣ ಕೋಪದಲ್ಲಿ ಹಸು ಕರುವನ್ನು […]