Kornersite

Just In Sports

IPL 2023: ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ಗೆ ಮತ್ತೊಂದು ಬರೆ!

Mumbai : ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ತಂಡಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ. ಪ್ಲೇ ಆಫ್‌ ಹಾದಿ ಕಠಿಣವಾಗಿಸಿಕೊಂಡಿರುವ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡದ ಸ್ಟಾರ್‌ ಆಲ್‌ ರೌಂಡರ್‌ ಆಟಗಾರ ವಾಷಿಂಗ್ಟನ್‌ ಸುಂದರ್‌ (Washington Sundar) ಟೂರ್ನಿಯಿಂದ ಹೊರಗೆ ಉಳಿದಿದ್ದಾರೆ. ಈ ಕುರಿತು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹೈದರಾಬಾದ್‌ ತಂಡ ಹೇಳಿಕೊಂಡಿದೆ. ಮಂಡಿರಜ್ಜು ಗಾಯದಿಂದಾಗಿ ವಾಷಿಂಗ್ಟನ್‌ ಸುಂದರ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಅಲ್ಲದೇ, ಆದಷ್ಟು ಬೇಗ ಗುಣಮುಖರಾಗಿ ವಾಷಿ […]

Just In Sports

IPL 2023: ಭರ್ಜರಿ ಜಯ ದಾಖಲಿಸಿದ ಗುಜರಾತ್; ಮತ್ತೆ ಸೋಲು ಕಂಡ ರೋಹಿತ್ ಪಡೆ!

Ahmedabad : ಭರ್ಜರಿ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಉತ್ತಮ ಪ್ರದರ್ಶನದಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು (Mumbai Indians) ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 55 ರನ್‌ ಗಳ ಹೀನಾಯ ಸೋಲು ಕಂಡಿದೆ. ಗುಜರಾತ್‌ ತಂಡವು 6 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿತ್ತು. ಬೃಹತ್ ಸವಾಲಿನ ಮೊತ್ತ ಬೆನ್ನಟ್ಟಿದ ಮುಂಬಯಿ ತಂಡವು 20 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 152 ರನ್‌ ಗಳಿಸಿ ಸೋಲು ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ (Rohith Sharma) […]

Just In Sports

(IPL 2023)ಜೋಸ್ ಬಟ್ಲರ್, ಜೈಸ್ವಾಲ್ ಆರ್ಭಟಕ್ಕೆ ಶರಣಾದ ಡೆಲ್ಲಿ!

(IPL 2023)Delhi surrendered to Jos Buttler, Jaiswal riot! ಗುವಾಹಟಿ : ಜೋಸ್‌ ಬಟ್ಲರ್‌ (Jos Buttler), ಯಶಸ್ವಿ ಜೈಸ್ವಾಲ್‌ (Yashasvi Jaiswal) ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಸಂಘಟಿತ ಬಿಗಿ ಬೌಲಿಂಗ್‌ ನ ದಾಳಿಯಿಂದಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡವು 57 ರನ್ ಗಳ ಭರ್ಜರಿ ಜಯ ಗಳಿಸಿದೆ. ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡವು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ […]