Kornersite

Just In Sports

IPL 2023: ಚೆನ್ನೈ ಗೆಲುವು ಕಸಿದುಕೊಂಡ ಮಳೆರಾಯ!

ಲಕ್ನೋ : ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ವಿಶ್ವಾಸದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings)ಗೆ ದೊಡ್ಡ ನಿರಾಸೆ ಉಂಟಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ಮುಂದುವರೆಸಿದರು. ಹೀಗಾಗಿ ಚೈನ್ನೈ ಎದುರು ಅಲ್ಪ ಮೊತ್ತಕ್ಕೆ ತಂಡ […]

Just In Sports

IPL 2023: ಲಕ್ನೋ ತಂಡಕ್ಕೆ ಬಿಗ್ ಶಾಕ್; ಟೂರ್ನಿಯಿಂದಲೇ ಔಟ್ ಆದ ರಾಹುಲ್!

Lucknow : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಸೋಲನುಭವಿಸಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡಕ್ಕೆ ಈಗ ದೊಡ್ಡ ಶಾಕ್ ಎದುರಾಗಿದೆ. ತಂಡದ ಇಬ್ಬರು ಪ್ರಮುಖ ಆಟಗಾರರು ಐಪಿಎಲ್‌ 2023ನಿಂದಲೇ (IPL 2023) ಹೊರಗುಳಿದಿದ್ದಾರೆ. ಇಲ್ಲಿಯವರೆಗೆ 9 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು 5ರಲ್ಲಿ ಗೆಲುವು ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಸದ್ಯ ಪಾಂಯಿಂಟ್ಸ್‌ ಪಟ್ಟಿಯಲ್ಲಿ 3 ಸ್ಥಾನದಲ್ಲಿರುವ ಲಕ್ನೋ ಪ್ಲೇ ಆಫ್‌ ತಲುಪಲು ಉಳಿದ 5 ಪಂದ್ಯಗಳಲ್ಲಿ […]

Just In Sports

IPL 2023: ಸ್ಪರ್ಧಾ ಸ್ಪೂರ್ತಿ ಮರೆತವರಿಗೆ ದಂಡದ ಬಿಸಿ!

Lucknow : ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ನಡುವೆ ನಡೆದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಹಾಗೂ ಗೌತಮ್‌ ಗಂಭೀರ್‌ ಪಂದ್ಯದ ಸಂಭಾವನೆಯಲ್ಲಿ ಶೇ. 100ರಷ್ಟು ದಂಡ ವಿಧಿಸಲಾಗಿದೆ. ಅಲ್ಲದೇ, ಲಖನೌ ವೇಗಿ ನವೀನ್‌ ಉಲ್ ಹಕ್‌ ಅವರಿಗೂ ಪಂದ್ಯದ ಸಂಭಾವನೆಯಲ್ಲಿ ಶೇ. 50 ರಷ್ಟು ದಂಡವನ್ನು ವಿಧಿಸಲಾಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ 18 ರನ್‌ಗಳಿಂದ ಗೆಲುವು ಸಾಧಿಸಿತ್ತು. ಆದರೆ, ಐಪಿಎಲ್‌ ಕೋಡ್‌ ಆಫ್‌ ಕಂಡಕ್ಟ್‌ ಎರಡನೇ ಹಂತದ ಅಪರಾಧವೆಸಗಿದ ಕಾರಣ […]

Just In Sports

IPL 2023: ಮತ್ತೊಂದು ಹೀನಾಯ ಸೋಲಿಗೆ ಕಾರಣವಾದ ಲಕ್ನೋ! ಅಭಿಮಾನಿಗಳಲ್ಲಿ ಮತ್ತೆ ನಿರಾಸೆ!

ಲಕ್ನೋ : ಬೌಲಿಂಗ್‌ ದಾಳಿ ಹಾಗೂ ಉತ್ತಮ ಫೀಲ್ಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 18 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 126 ರನ್‌ ಗಳನ್ನಷ್ಟೇ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ 19.5 ಓವರ್‌ಗಳಲ್ಲಿ 108 ರನ್‌ ಗಳಿಸಿ ಸೋಲು ನುಭವಿಸಿತು. ಈ ಮೂಲಕ ತವರಿನಲ್ಲೇ ಸೋತು ಮುಖಭಂಗ ಅನುಭವಿಸಿತು. ಬೌಲಿಂಗ್‌ ಪಿಚ್‌ […]

Just In Sports

IPL 2023: ಹ್ಯಾಟ್ರಿಕ್ ಸಿಕ್ಸ್ ಬಾರಿಸಿ, ಗೆಲುವಿನ ದಡ ಸೇರಿದ ಮುಂಬಯಿ!

Mumbai : ಕೊನೆಯ ಓವರ್ ನಲ್ಲಿ ಟಿಮ್‌ ಡೇವಿಡ್‌ (Tim David ) ಹ್ಯಾಟ್ರಿಕ್‌ ಸಿಕ್ಸ್‌ ಸಿಡಿಸಿದ ಪರಿಣಾಮ ರಾಜಸ್ಥಾನ ರಾಯಲ್ಸ್‌ (Rajasthan Royals ) ವಿರುದ್ಧ ಮುಂಬಯಿ ಇಂಡಿಯನ್ಸ್‌ (Mumbai Indians) 6 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ. ಗೆಲ್ಲಲು 213 ರನ್‌ ಗಳ ಕಠಿಣ ಗುರಿ ಬೆನ್ನಟ್ಟಿದ ಮುಂಬಯಿ ಇಂಡಿಯನ್ಸ್ ತಂಡವು 19.3 ಓವರ್‌ ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 214 ರನ್‌ ಗಳಿಸಿ ಗೆಲುವ ಸಾಧಿಸಿತು. ಮುಂಬಯಿ ತಂಡಕ್ಕೆ ಕೊನೆಯ 24 […]

Just In Sports

IPL 2023: ಅತೀ ಹೆಚ್ಚು ರನ್ ಗಳಿಸುವ ತಂಡದಲ್ಲಿ ಚೆನ್ನೈ “ಸೂಪರ್”!

ಚೆನ್ನೈನ ಸೂಪರ್ ತಂಡದ ಬ್ಯಾಟಿಂಗ್ ಭರ್ಜರಿ ಫಾರ್ಮ್ ನಲ್ಲದೆ. ಇಂದು ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ 200 ರನ್ ಗಳಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆಯನ್ನು ಅದು ಮುರಿದಿದೆ. ಪಂಜಾಬ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ಚೆನ್ನೈ ಪರ ಡೆವೊನ್ ಕಾನ್ವೆ 52 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 16 ಫೋರ್ನೊಂದಿಗೆ ಅಜೇಯ 92 ರನ್ ಬಾರಿಸಿದರು. ಪರಿಣಾಮ ಸಿಎಸ್ಕೆ ತಂಡವು ನಿಗದಿತ 20 […]

Just In Sports

IPL 2023: ಮತ್ತೆ ಸೋಲಿನ ಸುಳಿಯಲ್ಲಿ ಡೆಲ್ಲಿ; ರೋಚಕ ಗೆಲುವು ಸಾಧಿಸಿದ ಹೈದರಾಬಾದ್!

NewDelhi : ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) 9 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ ತಂಡವು 6 ವಿಕೆಟ್‌ ನಷ್ಟಕ್ಕೆ 197 ರನ್‌ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 20 ಓವರ್‌ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿ ಸೋಲು ಒಪ್ಪಿಕೊಂಡಿತು. ಡೆಲ್ಲಿ ನಾಯಕ ಡೇವಿಡ್‌ ವಾರ್ನರ್‌ (David Warner) ಶೂನ್ಯಕ್ಕೆ ಔಟಾದರೂ 2ನೇ […]

Just In Sports

IPL 2023: ಬೌಂಡರಿಗಳ ಸುರಿಮಳೆ; ದಾಖಲೆಯ ಗುರಿ ನೀಡಿ, ಸೇಡು ತೀರಿಸಿಕೊಂಡ ಲಕ್ನೋ!

Mohali : ಭರ್ಜರಿ ಆಟದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ಪಂಜಾಬ್‌ ಕಿಂಗ್ಸ್‌ (Punjab Kings) ವಿರುದ್ಧ 56 ರನ್‌ ಗಳ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡವು 5 ವಿಕೆಟ್‌ ನಷ್ಟಕ್ಕೆ 257 ರನ್‌ ಗಳಿಸಿತ್ತು. ಭಾರೀ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್‌ 19.5 ಓವರ್‌ಗಳಲ್ಲಿ 201 ರನ್‌ ಗಳಿಗೆ ಸರ್ವ ಪತನವಾಯಿತು. ಪಂಜಾಬ್‌ ಆರಂಭದಲ್ಲಿಯೇ ತನ್ನ ಪ್ರಮುಖ ಎರಡು ವಿಕೆಟ್‌ ಕಳೆದುಕೊಂಡಿತ್ತು. ನಾಯಕ ಶಿಖರ್‌ ಧವನ್‌ 1 ರನ್‌ […]

Just In Sports

IPL 2023: ಭರ್ಜರಿ ಜಯ ಸಾಧಿಸಿ, ಟಾಪ್ ಗೆ ಏರಿದ ರಾಜಸ್ಥಾನ್!

Jaipur : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ ರಾಜಸ್ಥಾನ ರಾಯಲ್ಸ್‌ 32 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್‌ (IPL) ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಕೆಳಗೆ ಇಳಿದು, ರಾಜಸ್ಥಾನ್ ಮೊದಲ ಸ್ಥಾನ ಅಲಂಕರಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ 202 ರನ್‌ ಗಳಿಸಿತ್ತು. ಗೆಲ್ಲಲು 203 ರನ್‌ ಗಳ ಕಠಿಣ ಸವಾಲು […]

Bengaluru Just In Karnataka Sports State

IPL 2023: ತಮ್ಮ ಹೆಸರಿಗೆ ಮತ್ತೊಂದು ಅಪರೂಪದ ದಾಖಲೆ ಬರೆಯಿಸಿಕೊಂಡ ಕಿಂಗ್ ಕೊಹ್ಲಿ!

ಐಪಿಎಲ್ ನ ಪ್ರಸಕ್ತ ಟೂರ್ನಿಯಲ್ಲಿ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೋಲ್ಕಾತ್ತಾ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಟಾಸ್ ಗೆದ್ದ ಆರ್ ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಜೇಸನ್ ರಾಯ್ (56) ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಗಳ ಬೃಹತ್ ರನ್ ಗಳನ್ನು ಕಲೆ ಹಾಕಿತು.201 ರನ್ […]