Kornersite

Just In Sports

IPL 2023: ಸೋಲಿನ ಮಧ್ಯೆಯೂ ವಿರಾಟ್ ಗೆ ದಂಡ!

IPL 2023: ಐಪಿಎಲ್ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ರನ್‌ ಗಳ ರೋಚಕ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲಿಯೇ ಆರ್‌ಸಿಬಿ ತಂಡಕ್ಕೆ ಮತ್ತೊಂದು ಆಘಾತ ಸಿಕ್ಕಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ. ನಿನ್ನೆ ನಡೆದ ಸಿಎಸ್‌ಕೆ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಾರೆ ಎಂದು ವಿರಾಟ್ ಕೊಹ್ಲಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ಕೋಡ್ ಆಫ್ […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಚೆನ್ನೈ; ಹೋರಾಡಿ ಸೋತ ಬೆಂಗಳೂರು!

IPL 2023 : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ಪಂದ್ಯವನ್ನು ಹೋರಾಡಿ ಸೋತಿದೆ. 227 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ಆರಂಭದಲ್ಲಿಯೇ ವಿಕೆಟ್‌ ಕಳೆದುಕೊಂಡರೂ ಮ್ಯಾಕ್ಸ್‌ ವೆಲ್‌ (Maxwell) ಮತ್ತು ಡುಪ್ಲೆಸಿಸ್‌ (F du Plessis) ಆಟದಿಂದಾಗಿ ಜಯದತ್ತ ಬಂದಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಕಳೆದುಕೊಂಡ ಪರಿಣಾಮ ಅಂತಿಮವಾಗಿ 20 ಓವರ್‌ ಗಳಲ್ಲಿ 8 […]

Just In Sports

IPL 2023: ಕೇವಲ 20 ರನ್ ಸಿಡಿಸಿದರೂ ವಿಶೇಷ ದಾಖಲೆ ಬರೆದ ರೋಹಿತ್!

IPL : ಏ. 16ರಂದು ನಡೆದ ಐಪಿಎಲ್ನ 22ನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೂಡ ಮಾಡಿದ್ದಾರೆ. ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು […]

Bengaluru Just In Sports

IPL 2023: ವಿರಾಟ್ ಕೊಹ್ಲಿ ಮುಂದಿವೆ 2 ದಾಖಲೆಗಳು!

IPL 2023 RCB vs CSK: ಐಪಿಎಲ್ನ 24ನೇ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಟ ನಡೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಏನಾದರೂ ಮಿಂಚಿದರೆ ಮತ್ತೆರಡು ದಾಖಲೆಗಳು ಅವರ ಪಾಲಾಗಲಿವೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 21 ರನ್ ಗಳನ್ನು ಗಳಿಸಿದರೆ ಚೆನ್ನೈ ವಿರುದ್ಧ 1000 ರನ್ ಪೂರೈಸಿದ ಮೊದಲ ಆರ್ ಸಿಬಿ ಆಟಗಾರ ಎನಿಸಿಕೊಳ್ಳಲಿದ್ದಾರೆ. ಸದ್ಯ 979 ರನ್ ಕಲೆಹಾಕಿರುವ […]

Just In Sports

IPL 2023: ಸೋತು ಗೆದ್ದ ರಾಜಸ್ಥಾನ್, ರೋಚಕ ಸೋಲು ಕಂಡ ಗುಜರಾತ್!

Ahmedabad : ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ (Sanju Samson), ಶಿಮ್ರಾನ್‌ ಹೆಟ್ಮೇಯರ್‌ (Shimron Hetmyer) ಭರ್ಜರಿ ಪ್ರದರ್ಶನದಿಂದಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಆರಂಭದ 10 ಓವರ್‌ಗಳಲ್ಲಿ ಕೇವಲ 53 ರನ್‌ ಗಳಿಸಿದ್ದ ರಾಜಸ್ಥಾನ್‌ (Rajasthan Royals) ತಂಡವು ಮುಂದಿನ 56 ಎಸೆತಗಳಲ್ಲಿ ಬರೋಬ್ಬರಿ 126 ರನ್‌ ಸಿಡಿಸಿತು. ಕೊನೆಯ 6 ಓವರ್‌ಗಳಲ್ಲಿ ತಂಡದ ಗೆಲುವಿಗೆ 64 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ […]

Just In Sports

IPL 2023: ಎರಡನೇ ಗೆಲುವು ದಾಖಲಿಸಿದ ಮುಂಬಯಿ; ಸೋಲು ಒಪ್ಪಿಕೊಂಡ

Mumbai : ಇಶಾನ್‌ ಕಿಶನ್‌ (Ishan Kishan) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಬ್ಯಾಟಿಂಗ್‌ ನೆರವಿನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್‌ರೈಡರ್ಸ್‌ (KolkataKnight Riders) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ (KKR) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 185 ರನ್‌ ಗಳಿಸಿತ್ತು. 186 ರನ್‌ಗಳ ಗುರಿ ಬೆನ್ನತ್ತಿದ್ದ ಮುಂಬಯಿ ಇಂಡಿಯನ್ಸ್‌ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ 17.4 ಓವರ್‌ ಗಳಲ್ಲಿಯೇ 186 ರನ್‌ ಗಳಿಸಿ […]

Just In Sports

IPL 2023: ಕೆಟ್ಟ ದಾಖಲೆ ಬರೆದ ದಿನೇಶ್!

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಆರ್ ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಲ್ಲಿ ಬರೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ 2ನೇ ಬಾರಿ ಸೊನ್ನೆ ಸುತ್ತುವ ಮೂಲಕ ಈ ವಿಶೇಷ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ದಿನೇಶ್ ಕಾರ್ತಿಕ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಗೋಲ್ಡನ್ ಡಕ್ ಗೆ ಔಟಾಗಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ […]

Just In Sports

IPL 2023; ವಿರಾಟ್ ಆರ್ಭಟ; ಡೆಲ್ಲಿ ಧೂಳಿಪಟ!

Bangalore : ಆರ್ ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಸೋಲು ಕಾಣುವುದರ ಮೂಲಕ ಡೆಲ್ಲಿ (Delhi Capitals)ತಂಡವು ಸತತ 5ನೇ ಸೋಲು ಕಂಡಿದೆ. ವಿರಾಟ್‌ ಕೊಹ್ಲಿ (Virat Kohli) ಅರ್ಧ ಶತಕದ ಬ್ಯಾಟಿಂಗ್‌ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 23 ರನ್‌ ಭರ್ಜರಿ ಜಯ ಸಾಧಿಸಿದೆ. ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ವಿಕೆಟ್‌ […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್; ರಿಂಕು ಹೋರಾಟ ವ್ಯರ್ಥ!

Kolkatta : ಆರಂಭಿಕ ಆಟಗಾರ ಹ್ಯಾರಿ ಬ್ರೂಕ್‌ (Harry Brook) ಸ್ಫೋಟಕ ಶತಕದ ನೆರವಿನಿಂದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡವು ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧ 23 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 4 ವಿಕೆಟ್‌ ನಷ್ಟಕ್ಕೆ 228 ರನ್ ಗಳ ಬೃಹತ್ ಮೊತ್ತ ಗಳಿಸಿತು. 229 ರನ್‌ ಗಳ ಸವಾಲನ್ನು ಪಡೆದ ಕೋಲ್ಕತ್ತಾ 7 ವಿಕೆಟ್‌ ನಷ್ಟಕ್ಕೆ 205 […]

Just In Sports

IPL 2023: 9 ವರ್ಷಗಳ ಹಿಂದಿನ ಧೋನಿ ಟ್ವೀಟ್ ವೈರಲ್!

NewDelhi : ರಾಜಸ್ಥಾನದ (Rajasthan Royals) ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಧೋನಿಯ ಅಬ್ಬರದ ಬ್ಯಾಟಿಂಗ್ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಮೂರು ರನ್‍ಗಳ ಅಂತರದಲ್ಲಿ ಸೋಲು ಕಂಡಿತು. ಇದರ ಬೆನ್ನಲ್ಲೇ ಒಂಬತ್ತು ವರ್ಷಗಳ ಹಿಂದೆ ಧೋನಿ (MS Dhoni) ಪ್ರಕಟಿಸಿದ್ದ ಟ್ವೀಟ್ ವೃರಲ್ ಆಗುತ್ತಿದೆ. ಟ್ವೀಟ್‍ನಲ್ಲಿ ಧೋನಿ ಯಾವ ತಂಡ ಗೆದ್ದರೂ ಪರವಾಗಿಲ್ಲ. ನಾನಿಲ್ಲಿ ಮನರಂಜನೆಗಾಗಿ ಇದ್ದೇನೆ ಎಂದು ಬರೆದಿದ್ದರುಕಳೆದ ಪಂದ್ಯಕ್ಕೂ ಈ ಟ್ವೀಟ್‍ಗೂ ಹೊಂದಿಕೊಳ್ಳುತ್ತದೆ. ಏಕೆಂದರೆ ಧೋನಿ […]