Kornersite

Sports

IPL 2023: ಹೋರಾಡಿ ಸೋತ ಚೆನ್ನೈ; ರೋಚಕ ಗೆಲುವು ಸಾಧಿಸಿದ ರಾಜಸ್ಥಾನ್

Chennai : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರೋಚಕ ಸೋಲು ಕಂಡಿದೆ. ನಾಯಕ ಎಂ.ಎಸ್‌ ಧೋನಿ (MS Dhoni), ರವೀಂದ್ರ ಜಡೇಜಾ (Ravindra Jadeja) ಹೋರಾಟದ ಫಲವಾಗಿಯು ರಾಜಸ್ಥಾನ್‌ ರಾಯಲ್ಸ್‌ (Rajasthan Royals) 3 ರನ್‌ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಓವರ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ (Chennai Super Kings) 21 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ಬೌಲಿಂಗ್‌ಗೆ ಬಂದ ಸಂದೀಪ್‌ ಶರ್ಮಾ ಸತತ 2 ವೈಡ್‌ […]

Sports

IPL 2023: ಮತ್ತೊಂದು ದಾಖಲೆ ಬರೆದ CSK ನಾಯಕ M.S Dhoni!

Chennai : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಆರಂಭವಾಗಿದ್ದು, ಸಿಎಸ್‌ಕೆ (CSK) ಉತ್ತಮ ಪ್ರದರ್ಶನ ತೋರುತ್ತಿದೆ. ಈ ತಂಡದ ನಾಯಕ ಎಂ.ಎಸ್ ಧೋನಿ (MS Dhoni) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ (IPL 2023) ರಲ್ಲಿ ವಿಶಿಷ್ಟ ಸಾಧನೆಯೊಂದನ್ನು ಮಾಡಿದ್ದಾರೆ. ಐಪಿಎಲ್‌ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವನ್ನು 200ನೇ ಪಂದ್ಯದಲ್ಲಿ ಮುನ್ನಡೆಸಿದ ವಿಶಿಷ್ಟ ಸಾಧನೆಯನ್ನು ಧೋನಿ ಮಾಡಿದ್ದಾರೆ. ಈ ಮೂಲಕ ನಾಯಕನಾಗಿ […]

Just In Sports

IPL 2023: RCB ಹೋರಾಟ ವ್ಯರ್ಥ; ಹೋರಾಡಿ ಗೆದ್ದ ಲಕ್ನೋ!

Banglaore : ಕೊಹ್ಲಿ(Kohli), ಗ್ಲೇನ್‌ ಮ್ಯಾಕ್ಸ್‌ವೆಲ್‌, ಫಾಫ್‌ ಡುಪ್ಲೆಸಿಸ್‌ ಭರ್ಜರಿ ಆಟಕ್ಕೆ ಆರ್ ಸಿಬಿ ಅಭಿಮಾನಿಗಳಿಗೆ ರಸದೌತಣ ಸಿಕ್ಕಂತಾಗಿತ್ತು. ಆದರೆ, ಲಕ್ನೋ ತಂಡವು ಬೆಂಗಳೂರು ಅಭಿಮಾನಗಳ ಕನಸನ್ನು ಕಸಿದುಕೊಂಡಿತು. ನಿಕೊಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 1 ವಿಕೆಟ್‌ ರೋಚಕ ಜಯ ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ KGF ಭರ್ಜರಿ ಬ್ಯಾಟಿಂಗ್‌ ಹೊರತಾಗಿಯೂ, ನಿಕೋಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಆರ್‌ಸಿಬಿ ತಂಡ […]

Just In Sports

IPL 2023: ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ ಇಂದಿನ ಪಂದ್ಯ!

ಐಪಿಎಲ್ (IPL) ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ಹಾಗೂ ಲಕ್ನೋ ಸೂಪರ್ ಜೈಂಟ್ಸ್(lucknow super giants) ತಂಡಗಳು(Teams) ಮುಖಾಮುಖಿಯಾಗಲಿವೆ. ಒಂದು ಪಂದ್ಯ ಗೆದ್ದು ಒಂದರಲ್ಲಿ ಸೋಲು ಕಂಡಿರುವ ಆರ್ ಸಿಬಿಗೆ ಎರಡರಲ್ಲಿ ಗೆಲುವು ಸಾಧಿಸಿ, ಒಂದರಲ್ಲಿ ಸೋಲು ಕಂಡಿರುವ ಲಕ್ನೋ ಮಧ್ಯೆ ಇಂದು ಬಿಗ್ ಫೈಟ್ ನ ನಿರೀಕ್ಷೆ ಇದೆ. ಆದರೆ, ಇಂದಿನ ದಿನದ ಪಂದ್ಯ ಹಲವು ದಾಖಲೆಗಳಿಗೂ ಸಾಕ್ಷಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದಿನ ಪಂದ್ಯ ಹೆಚ್ಚು ನಿರೀಕ್ಷೆಯನ್ನು ಮೂಡಿಸಿದೆ. […]

Just In Sports

IPL 2023: ಕೊನೆಯ ಓವರ್ ನಲ್ಲಿ ಸಿಕ್ಸರ್ ಸುರಿಮಳೆಗೈದು ಗೆಲುವಿನ ದಡ ಸೇರಿಸಿದ ರಿಂಕು!

IPL 202 GT VS KKR : ಕೊನೆಯ ಓವರ್‌ ನಲ್ಲಿ ರಿಂಕು ಸಿಂಗ್‌ ಆರ್ಭಟಕ್ಕೆ ಗುಜರಾತ್ ಟೈಟಾನ್ಸ್ ವಿರೋಚಿತ ಸೋಲು ಕಾಣುವಂತಾಗಿದೆ.ರಿಂಕು ಸಿಂಗ್ 5 ಭರ್ಜರಿ ಸಿಕ್ಸರ್‌ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌, ಹಾಲಿ ಚಾಂಪಿಯನ್ಸ್‌ ಗುಜರಾತ್‌ ಜೈಂಟ್ಸ್‌ ಗೆ ಮೂರು ವಿಕೆಟ್ ಗಳ ಸೋಲಿನ ರುಚಿ ತೋರಿಸಿದೆ. ಕೆಕೆಆರ್ ಗೆ ಕೊನೆಯ ಓವರ್‌ ನಲ್ಲಿ 29 ರನ್‌ ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ಕ್ರೀಸ್‌ ನಲ್ಲಿದ್ದ ಉಮೇಶ್‌ ಯಾದವ್‌ ಮೊದಲ ಎಸೆತದಲ್ಲಿ 1 ರನ್‌ ಪಡೆದರು. […]

Just In Sports

IPL 2023: ಲಕ್ನೋ ಬಿಗಿ ಬೌಲಿಂಗ್ ಗೆ ಶರಣಾದ ಹೈದರಾಬಾದ್!

ಬಿಗಿ ಬೌಲಿಂಗ್ ದಾಳಿ ಹಾಗೂ ಜವಾಬ್ದಾರಿಯುತ ಬ್ಯಾಟಿಂಗ್ ನಿಂದಾಗಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ.ಐಪಿಎಲ್ ನ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ಕೆ.ಎಲ್‌.ರಾಹುಲ್‌, ಕೃನಾಲ್‌ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸುವುದರ ಮೂಲಕ ಐಪಿಎಲ್ ನಲ್ಲಿ 2ನೇ ಗೆಲುವು ದಾಖಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ […]

Just In Sports

Cricket: ಸೋಲಿನಿಂದ ಕಂಗೆಟ್ಟ ಆರ್ ಸಿಬಿಗೆ ಮತ್ತೊಂದು ಶಾಕ್!

IPL: ಪ್ರಸಕ್ತ ಸಾಲಿನ ಐಪಿಎಲ್ ನ(IPL) ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ಆರ್ ಸಿಬಿ(RCB) ಭರ್ಜರಿ ಗೆಲುವು ದಾಖಿಲಿಸುವುದರ ಮೂಲಕ ಆತ್ಮವಿಶ್ವಾಸದಿಂದಲೇ ತನ್ನ ಅಭಿಯಾನ ಆರಂಭಿಸಿತ್ತು. ಆದರೆ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು. ಆದರೆ, ಈಗ ಆರ್ ಸಿಬಿಗೆ ಮತ್ತೊಂದು ಶಾಕ್ ಎದುರಾಗಿದೆ.ಆರ್‌ಸಿಬಿ ತಂಡದಿಂದ ಎಡಗೈ ವೇಗದ ಬೌಲರ್ ರೀಸ್ ಟೋಪ್ಲಿ ಹೊರ ಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್(Mumbai Indians) ವಿರುದ್ಧದ ಮೊದಲನೇ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ರೀಸ್ ಟೋಪ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. […]