Accident: ಭೀಕರ ಅಪಘಾತ; ಐವರು ಸ್ಥಳದಲ್ಲಿಯೇ ಸಾವು!
Ramangare : ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ (Bengaluru-Mysuru Expressway) ಚನ್ನಪಟ್ಟಣ (Channapatna) ಬೈಪಾಸ್ ನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕೆಂಗೇರಿ ಹತ್ತಿರದ ಚೈತನ್ಯ ನಗರ ನಿವಾಸಿಗಳಾದ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (3) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಒಂದೇ ಕುಟುಂಬದವರು […]