Kornersite

International Just In National

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ; ದಾಖಲೆಯ ಮಟ್ಟಕ್ಕೆ ಏರಿದ ಕಚ್ಚಾ ತೈಲ!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ 83.267ಕ್ಕೆ ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ತೈಲ ಬೆಲೆಗಳು ಈಗ ಬ್ಯಾರೆಲ್ ಗೆ 95 ಡಾಲರ್ ಗಡಿ ದಾಟುತ್ತಿವೆ. ಹೀಗಾಗಿ ರೂಪಾಯಿ ಮೌಲ್ಯ ಉತ್ತೇಜಿಸಲು ಆರ್ ಬಿಐ ಮಾರುಕಟ್ಟೆಯಲ್ಲಿ ಡಾಲರ್ ಗಳನ್ನು ಬಿಡುಗಡೆ ಮಾಡುತ್ತಿದ್ದರೂ ದೇಶವು ತನ್ನ ಕಚ್ಚಾ ತೈಲ ಅಗತ್ಯದ ಶೇ. 85ರಷ್ಟು ಆಮದು ಮಾಡಿಕೊಳ್ಳುವುದರಿಂದ ಭಾರತೀಯ ಕರೆನ್ಸಿ ಕುಸಿತ ತಡೆಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ವೀದೇಶಿ ವಿನಿಮಯ ಮೀಸಲುಗಳ ಸಾಕಷ್ಟು […]