Kornersite

Just In Sports

IPL 2023: ಗೆಲುವಿನ ಅಭಿಯಾನ ಮುಂದುವರೆಸಿದ ಚೆನ್ನೈ; ಹೈದರಾಬಾದ್ ಗೆ ಮತ್ತೆ ಸೋಲು!

Chennai: ಕೂಲ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಗೆಲುವಿನ ಅಭಿಯಾನ ಮುಂದುವರೆಸಿದೆ. ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದುವಿನಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 […]

Just In Sports

IPL 2023: ಸೋಲಿನ ಮಧ್ಯೆಯೂ ವಿರಾಟ್ ಗೆ ದಂಡ!

IPL 2023: ಐಪಿಎಲ್ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ರನ್‌ ಗಳ ರೋಚಕ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲಿಯೇ ಆರ್‌ಸಿಬಿ ತಂಡಕ್ಕೆ ಮತ್ತೊಂದು ಆಘಾತ ಸಿಕ್ಕಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ. ನಿನ್ನೆ ನಡೆದ ಸಿಎಸ್‌ಕೆ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಾರೆ ಎಂದು ವಿರಾಟ್ ಕೊಹ್ಲಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ಕೋಡ್ ಆಫ್ […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಚೆನ್ನೈ; ಹೋರಾಡಿ ಸೋತ ಬೆಂಗಳೂರು!

IPL 2023 : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bangalore) ಪಂದ್ಯವನ್ನು ಹೋರಾಡಿ ಸೋತಿದೆ. 227 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ಆರಂಭದಲ್ಲಿಯೇ ವಿಕೆಟ್‌ ಕಳೆದುಕೊಂಡರೂ ಮ್ಯಾಕ್ಸ್‌ ವೆಲ್‌ (Maxwell) ಮತ್ತು ಡುಪ್ಲೆಸಿಸ್‌ (F du Plessis) ಆಟದಿಂದಾಗಿ ಜಯದತ್ತ ಬಂದಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಕಳೆದುಕೊಂಡ ಪರಿಣಾಮ ಅಂತಿಮವಾಗಿ 20 ಓವರ್‌ ಗಳಲ್ಲಿ 8 […]

Bengaluru Just In Sports

IPL 2023: ವಿರಾಟ್ ಕೊಹ್ಲಿ ಮುಂದಿವೆ 2 ದಾಖಲೆಗಳು!

IPL 2023 RCB vs CSK: ಐಪಿಎಲ್ನ 24ನೇ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಟ ನಡೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಏನಾದರೂ ಮಿಂಚಿದರೆ ಮತ್ತೆರಡು ದಾಖಲೆಗಳು ಅವರ ಪಾಲಾಗಲಿವೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 21 ರನ್ ಗಳನ್ನು ಗಳಿಸಿದರೆ ಚೆನ್ನೈ ವಿರುದ್ಧ 1000 ರನ್ ಪೂರೈಸಿದ ಮೊದಲ ಆರ್ ಸಿಬಿ ಆಟಗಾರ ಎನಿಸಿಕೊಳ್ಳಲಿದ್ದಾರೆ. ಸದ್ಯ 979 ರನ್ ಕಲೆಹಾಕಿರುವ […]

Just In Sports

IPL 2023: 9 ವರ್ಷಗಳ ಹಿಂದಿನ ಧೋನಿ ಟ್ವೀಟ್ ವೈರಲ್!

NewDelhi : ರಾಜಸ್ಥಾನದ (Rajasthan Royals) ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಧೋನಿಯ ಅಬ್ಬರದ ಬ್ಯಾಟಿಂಗ್ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಮೂರು ರನ್‍ಗಳ ಅಂತರದಲ್ಲಿ ಸೋಲು ಕಂಡಿತು. ಇದರ ಬೆನ್ನಲ್ಲೇ ಒಂಬತ್ತು ವರ್ಷಗಳ ಹಿಂದೆ ಧೋನಿ (MS Dhoni) ಪ್ರಕಟಿಸಿದ್ದ ಟ್ವೀಟ್ ವೃರಲ್ ಆಗುತ್ತಿದೆ. ಟ್ವೀಟ್‍ನಲ್ಲಿ ಧೋನಿ ಯಾವ ತಂಡ ಗೆದ್ದರೂ ಪರವಾಗಿಲ್ಲ. ನಾನಿಲ್ಲಿ ಮನರಂಜನೆಗಾಗಿ ಇದ್ದೇನೆ ಎಂದು ಬರೆದಿದ್ದರುಕಳೆದ ಪಂದ್ಯಕ್ಕೂ ಈ ಟ್ವೀಟ್‍ಗೂ ಹೊಂದಿಕೊಳ್ಳುತ್ತದೆ. ಏಕೆಂದರೆ ಧೋನಿ […]

Sports

IPL 2023: ಹೋರಾಡಿ ಸೋತ ಚೆನ್ನೈ; ರೋಚಕ ಗೆಲುವು ಸಾಧಿಸಿದ ರಾಜಸ್ಥಾನ್

Chennai : ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರೋಚಕ ಸೋಲು ಕಂಡಿದೆ. ನಾಯಕ ಎಂ.ಎಸ್‌ ಧೋನಿ (MS Dhoni), ರವೀಂದ್ರ ಜಡೇಜಾ (Ravindra Jadeja) ಹೋರಾಟದ ಫಲವಾಗಿಯು ರಾಜಸ್ಥಾನ್‌ ರಾಯಲ್ಸ್‌ (Rajasthan Royals) 3 ರನ್‌ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಓವರ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ (Chennai Super Kings) 21 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ಬೌಲಿಂಗ್‌ಗೆ ಬಂದ ಸಂದೀಪ್‌ ಶರ್ಮಾ ಸತತ 2 ವೈಡ್‌ […]

Sports

IPL 2023: ಮತ್ತೊಂದು ದಾಖಲೆ ಬರೆದ CSK ನಾಯಕ M.S Dhoni!

Chennai : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಆರಂಭವಾಗಿದ್ದು, ಸಿಎಸ್‌ಕೆ (CSK) ಉತ್ತಮ ಪ್ರದರ್ಶನ ತೋರುತ್ತಿದೆ. ಈ ತಂಡದ ನಾಯಕ ಎಂ.ಎಸ್ ಧೋನಿ (MS Dhoni) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ (IPL 2023) ರಲ್ಲಿ ವಿಶಿಷ್ಟ ಸಾಧನೆಯೊಂದನ್ನು ಮಾಡಿದ್ದಾರೆ. ಐಪಿಎಲ್‌ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವನ್ನು 200ನೇ ಪಂದ್ಯದಲ್ಲಿ ಮುನ್ನಡೆಸಿದ ವಿಶಿಷ್ಟ ಸಾಧನೆಯನ್ನು ಧೋನಿ ಮಾಡಿದ್ದಾರೆ. ಈ ಮೂಲಕ ನಾಯಕನಾಗಿ […]

Just In Sports

(IPL 2023)ಮುಂಬಯಿ ಎದುರು ಚೆನ್ನೈ ‘ಸೂಪರ್’ ಗೆಲುವು!

ಮುಂಬಯಿ : ಜಡೇಜಾ (Ravindra Jadeja) ಬೌಲಿಂಗ್ ದಾಳಿ ಹಾಗೂ ಅಜಿಂಕ್ಯ ರಹಾನೆ (Ajinkya Rahane) ಸ್ಫೋಟಕ ಬ್ಯಾಟಿಂಗ್‌ ಪರಿಣಾಮ ಚೆನ್ನೈ ತಂಡವು ಮುಂಬಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈ (CSK), ಮುಂಬಯಿ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ ಆವೃತ್ತಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದ್ದು, ತವರಿನಲ್ಲಿ ಮುಂಬಯಿ ತಂಡವು ಸೋಲು ಕಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ (Mumbai Indians) ನಿಗದಿತ ಓವರ್‌ ಗಳಲ್ಲಿ […]