Kornersite

Just In Sports

ಗುಜರಾತ್ ಮಕಾಡೆ ಮಲಗಿಸಿ ಫೈನಲ್ ಪ್ರವೇಶಿಸಿದ ಚೆನ್ನೈ; 2ನೇ ಎಲಿಮಿನೇಟರ್ ಗೆ ಟೈಟಾನ್ಸ್!

Chennai : ಉತ್ತಮ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings), ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 15 ರನ್‌ ಭರ್ಜರಿ ಜಯ ಸಾಧಿಸುವದರ ಮೂಲಕ 10ನೇ ಬಾರಿಗೆ ಐಪಿಎಲ್‌ ಫೈನಲ್‌ ಗೆ ಪ್ರವೇಶ ಮಾಡಿದೆ. ಐಪಿಎಲ್‌ನಲ್ಲಿ (IPL 2023) 4 ಬಾರಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿರುವ ಚೆನ್ನೈ 10ನೇ ಬಾರಿ ಫೈನಲ್‌ ಪ್ರವೇಶಿಸಿದೆ. ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ […]