500 ರೂ. ಮುಖ ಬೆಲೆಯ 88 ಸಾವಿರ ರೂ. ಮೊತ್ತದ ನೋಟು ನಾಪತ್ತೆ!
ಆರ್ ಬಿಐ ಮುದ್ರಿಸಿದ್ದ 500 ರೂ. ಮುಖ ಬೆಲೆಯ ಸುಮಾರು 8,810.65 ಮಿಲಿಯನ್ ನೋಟುಗಳೇ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಆರ್ ಟಿಐ ಕಾರ್ಯಕರ್ತರೊಬ್ಬರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶದ ಮೂರು ವಿವಿಧ ನೋಟು ಮುದ್ರಣಾಲಯದಲ್ಲಿ ಮುದ್ರಿಸಲಾದ 500 ರೂ ನೋಟುಗಳ ಸಂಖ್ಯೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಸ್ವೀಕರಿಸಿದ ಸಂಖ್ಯೆಗಳ ಮಧ್ಯೆ ವ್ಯತ್ಯಾಸ ಇದೆ. ಸುಮಾರು 88 ಸಾವಿರ ಕೋಟಿ ರೂ. ನಷ್ಟು ನೋಟುಗಳು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪಲಕ್ ಶಾ […]