ಮಳೆಯಲ್ಲಿ ಪ್ರಧಾನಿ ಕಟೌಟ್ ಕ್ಲಿನ್ ಮಾಡಿದ ಮೋದಿ ಪ್ರೇಮಿ
ಬೆಂಗಳೂರಿನ ದೇವನಹಳ್ಳಿ ಬಳಿ ಆಯೋಜಿಸಿದ್ದ ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ಮಳೆ ಕಾರಣದಿಂದ ರದ್ದಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಟೌಟ್ ಮಳೆಯಿಂದ ಒದ್ದೆಯಾಗಿತ್ತು. ಇದನ್ನ ನೋಡಿದ ಗ್ರಾಮಸ್ಥ ಕಟೌಟ್ ಒರೆಸುತ್ತಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ 2023 (Karnataka Assembly Election 2023) ಹಿನ್ನೆಲೆಯಲ್ಲಿ ಮಧ್ಯಾನ್ಹ್ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಮಳೆಯಿಂದಾಗಿ ರೋಡ್ ಶೋ ರದ್ದಾಯ್ತು. ಎಲ್ಲರೂ ಮಳೆಯಿಂದ […]