Kornersite

Just In National Politics

ಬಿಪೋರ್ ಜಾಯ್ ಅಬ್ಬರಕ್ಕೆ ತಂದೆ- ಮಗ ಬಲಿ!

ಗುಜರಾತ್ನಲ್ಲಿ ಬಿಪೋರ್ಜಾಯ್(Biparjoy) ಚಂಡಮಾರುತ ದೊಡ್ಡ ಆತಂಕ ಮೂಡಿಸಿದೆ. ಅಲ್ಲಿಯ ಭಾವ್ ನಗರದಲ್ಲಿ ಭಾರಿ ಮಳೆಗೆ ಸಿಲುಕಿ ತಂದೆ-ಮಗ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆಗೆ ತೆರಳಿದ್ದ ತಂದೆ-ಮಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಳಿಯ ವೇಗ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಇಂದು ಈ ಚಂಡಮಾರುತ ಈಶಾನ್ಯಕ್ಕೆ ತಿರುವುಗುವ ಸಾಧ್ಯತೆ ಇದೆ. ಜೂನ್ 16 ರಂದು ಮುಂಜಾನೆ ಸೈಕ್ಲೋನಿಕ್ ಚಂಡಮಾರುತವಾಗಿ ದುರ್ಬಲಗೊಳ್ಳುತ್ತದೆ ಮತ್ತು ಅದೇ ವೇಳೆಗೆ ದಕ್ಷಿಣ ರಾಜಸ್ಥಾನದ ಮೇಲೆ ಕಡಿಮೆ ಒತ್ತಡಕ್ಕೆ ಒಳಗಾಗಲಿದೆ ಎಂದು ಅದು […]

Bengaluru Just In Karnataka National State

ದೇಶದಲ್ಲಿ ಹೆಚ್ಚಾದ ಬಿಪೋರ್ ಜಾಯ್ ಸೈಕ್ಲೋನ್ ಭೀತಿ; ತೀವ್ರ ಸ್ವರೂಪಕ್ಕೆ ತಿರುಗುವ ಸಾಧ್ಯತೆ!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದ ಪರಿಣಾಮ ನೈರುತ್ಯ ಮುಂಗಾರು ಮಾರುತಗಳು ಈ ಬಾರಿ ತಡವಾಗಿವೆ. ಈ ವಾಯುಭಾರ ಕುಸಿತವು ಚಂಡಮಾರುತದ ಸ್ವರೂಪಕ್ಕೆ ತಿರುಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಇದೇ ರೀತಿಯ ವಾಯುಭಾರ ಕುಸಿತ ಮುಂದುವರೆದರೆ ಅದು ಚಂಡಮಾರುತದ ರೂಪ ಪಡೆಯಲಿದ್ದು, ಈಗಾಗಲೇ ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂದು ಹೆಸರಿಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಈ ಚಂಡಮಾರುತವು ಉತ್ತರ ದಿಕ್ಕಿಗೆ ಚಲಿಸುವ ಸೂಚನೆ ನೀಡಿದೆ. ಈ ಮೂಲಕ ಭಾರತದ ಪಶ್ಚಿಮ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳೂ ಇವೆ. ಗೋವಾ ಹಾಗೂ […]

Bengaluru Just In Karnataka National State

cyclone: ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಸೈಕ್ಲೋನ್; ಮಳೆಗಾಗಿ ಕಾಯುತ್ತಿರುವ ರೈತರು!

ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ತಾತ್ಕಾಲಿಕವಾಗಿ ದಿನ ನಿಗದಿ ನೀಡಲು ಸಾಧ್ಯವಾಗದಿದ್ದರೂ ಗುಜರಾತ್ ನ ಪೋರಬಂದರ್ ನ ದಕ್ಷಿಣಕ್ಕೆ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುವ್ಯಕ್ಕೆ ಚಲಿಸುವ ಹಾಗೂ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಕೇರಳ ಕರಾವಳಿಯತ್ತ ಮಾನ್ಸೂನ್ ಮುನ್ನಡೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ದಟ್ಟವಾಗಿದೆ ಎಂದು ಐಎಡಿ ತಿಳಿಸಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ […]