Kornersite

Just In National

ಸಿಲಿಂಡರ್ ಬಳಕೆದಾರರಿಗೆ ಶಾಕ್; ಇಂದಿನಿಂದ ಸಿಲಿಂಡರ್ ದರ ಹೆಚ್ಚಳ!

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಅಕ್ಟೋಬರ್ 1ರಿಂದ ಮತ್ತೆ ಏರಿಕೆ ಕಂಡಿದೆ. 19 ಕೆ.ಜಿಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ಸತತ ಎರಡು ಬಾರಿ ಅಂದಾಜು 250 ರೂ.ಇಳಿಕೆಯಾಗಿತ್ತು. ಈಗ ಮತ್ತೆ ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1,522.50 ರೂ.ನಿಂದ 1,731.50 ರೂ. ಗೆ ಹೆಚ್ಚಿಸಲಾಗಿದೆ. ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ […]

Bengaluru Cooking Just In Karnataka Lifestyle Maharashtra National Uttar Pradesh

ಮತ್ತೆ ಸಿಲಿಂಡರ್ ಗ್ರಾಹಕರಿಗೆ ಶಾಕ್; ಭಾರೀ ಹೆಚ್ಚಳ!

ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌(LPG Cylinder)ಗಳ ಬೆಲೆ ಹೆಚ್ಚಿಸಿವೆ. ಅಕ್ಟೋಬರ್ 1 ರಿಂದ (ಇಂದು) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ ರೂ 1731.50 ಆಗಲಿದೆ ಎಂದು ಮೂಲಗಳು ಹೇಳಿವೆ. ಕೇಂದ್ರ ಸಚಿವ ಸಂಪುಟವು […]

Just In National State

Good News: ಇನ್ಮುಂದೆ ಪ್ರತಿ ಸಿಲಿಂಡರ್ ಗೂ ಸಿಗುತ್ತೆ ಸಬ್ಸಿಡಿ

ಗೃಹ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ಇನ್ಮುಂದೆ ಸಬ್ಸಿಡಿ ಸಿಗಲಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಫಲಾನುಭವಿಗಳ ಬ್ಯಾಂಕ್ ಅಕೌಂಟ್ ಗೆ ನೇರವಾಗಿ ಹಣ ಬರಲಿದೆ. ಭಾರತದಲ್ಲಿ ವಿಶೇಷವಾಗಿ ಬಡವರಿಗೆ ಸಹಾಯಧನ ಯೋಜನೆಯನ್ನು ಪ್ರಾರಂಭಿಸುವ ಕ್ರಮವನ್ನು ಪ್ರಧಾನಿ ಉಜ್ವಲ್ ಯೋಜನೆ ಎಂದು ಘೋಷಣೆ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಕಳೆದ ವರ್ಷ ಮೇ ದಿಂದ ಪ್ರತಿ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ನೀಡಲಾಗುವುದು. ವರ್ಷಕ್ಕೆ 12 ಸಿಲಿಂಡರ್ ಗಳಿಗೆ […]