Congress: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್!
Bangalore : ನೂತನ ಸಿಎಂ ಎಂದು ಸಿದ್ದರಾಮಯ್ಯ (Siddaramaiah) ಹೆಸರು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಸಿಎಲ್‌ಪಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ […]