ಕೊರಗಜ್ಜ ದೇವಸ್ಥಾನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿ!
ತಮಿಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ನಂಬಿಕೆ ಉಳಿದುಕೊಂಡಿದೆ. ಇಂತಹ ಪವಾಡವಿರುವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ತಿದ್ದಾನೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೆ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ. ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ […]