Kornersite

Just In Karnataka State

ಕೊರಗಜ್ಜ ದೇವಸ್ಥಾನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿ!

ತಮಿಳುನಾಡಿನಲ್ಲಿ ಕೊರಗಜ್ಜ (Koragajja) ದೈವ ಬೇಡಿದವರ ಇಷ್ಟಾರ್ಥ ನೆರವೇರಿಸುವುದರ ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವ ಮೂಲಕ ಜನರಲ್ಲಿ ನಂಬಿಕೆ ಉಳಿದುಕೊಂಡಿದೆ. ಇಂತಹ ಪವಾಡವಿರುವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಇಟ್ತಿದ್ದಾನೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ಭೂ ವಿಚಾರಕ್ಕೆ ನಡೆದ ಗಲಾಟೆ ಪವಾಡಪುರುಷನ ಸನ್ನಿಧಿಗೆ ಬೆಂಕಿ ಇಡುವ ಮೂಲಕ ಅಂತ್ಯವಾಗಿದೆ. ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ […]

Crime Extra Care Just In Karnataka Relationship

ತಂದೆಯ ರಾಸಲೀಲೆ ವಿಡಿಯೋ ನೋಡಿ ಆತ್ಮಹತ್ಯೆ ಮಾಡಿಕೊಂಡ ಮಗ..!?

ಬೇರೊಬ್ಬ ಹೆಂಗಸಿನ ಜೊತೆ ತನ್ನ ತಂದೆಯ ರಾಸಲೀಲೆಯ ವಿಡಿಯೋ ನೋಡಿದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ನಡೆದಿದ್ದು ದಕ್ಶಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ. ಸ್ಥಳೀಯ ಯುವಕನೊಬ್ಬ ಈ ವಿಡಿಯೋ ವೈರಲ್ ಮಾಡಿದ್ದಾನೆ. ನಂತರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಲೀಕ್ ಮಾಡಿದ್ದಾನೆ. ಇದರಿಂದ ಮುಜುಗರಕ್ಕೆ ಇಳಗಾದ ಮಗ ತಂದೆಯ ಜೊತೆ ಜಗಳ ಮಾಡಿದ್ದಾನೆ. ಕುಟುಂಬದ ಮರ್ಯಾದೆ ಹಾಳಾಯ್ತು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ ಆರೋಪಿ ಜಯಕುಮಾರ ನನ್ನು ಪೊಲೀಸರು […]

Just In National Politics

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು; ರಾಜ್ಯದ 16 ಕಡೆ ದಾಳಿ!

ಮಂಗಳೂರು: ಬಿಹಾರದಲ್ಲಿ (Bihar) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದಾಳಿಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಎನ್‌ ಐಎ (NIA) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 16 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಈ ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪ ಕೇಳಿ ಬಂದಿದೆ. ಹೀಗಾಗಿ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಭಾರತದ ಪಿಎಫ್‌ […]