ಕನ್ನಡಿಗರ ಮನ ಗೆದ್ದು, ವಿದೇಶದಲ್ಲಿ ಅಬ್ಬರಿಸಲು ಸಿದ್ಧವಾಗಿರುವ ಡೇರ್ ಡೆವಿಲ್ ಮುಸ್ತಾಫಾ!
ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧರಿತ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಈಗ ವಿದೇಶದಲ್ಲಿ ಸದ್ದು ಮಾಡಲು ಮುಂದಾಗಿದೆ. ವಿದೇಶಕ್ಕೆ ಹೊರಟು ನಿಂತಿದೆ. ಅಮೆರಿಕಾ, ಯೂರೋಪ್, ದುಬೈನ ಹಲವೆಡೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. Dare Devil Musthafa: ಪೂರ್ಣಚಂದ್ರ ತೇಜಸ್ವಿ (Poornachandra Tejasvi) ಅವರ ಡೇರ್ ಡೆವಿಲ್ ಮುಸ್ತಾಫಾ ಕಥೆ ಬೆಳ್ಳಿತೆರೆ ಮೇಲೆ ಮಿನುಗುತ್ತಿದೆ. ಮೇ. 19ರಂದು ಬಿಡುಗಡೆಯಾಗಿದ್ದ ಈ ಸಿನಿಮಾವನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. ಈ ಮೂಲಕ ಅಮೋಘ ಎರಡನೇ ವಾರಕ್ಕೂ […]