Kornersite

Crime Just In National

ಕೋವಿಡ್ ಪೋರ್ಟಲ್ ಡೇಟಾ ಲೀಕ್ ಪ್ರಕರಣ; ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ!

ನವದೆಹಲಿ: ಇತ್ತೀಚೆಗಷ್ಟೇ ಕೋವಿಡ್ ಲಸಿಕೆ ಪಡೆದುಕೊಂಡವರ ಮಾಹಿತಿ ಸೋರಿಕೆಯಾಗಿರುವ ಕುರಿತು ವರದಿಯಾಗಿತ್ತು. ಹೀಗಾಗಿ ಈ ಕೋವಿನ್ (CoWIN) ಪೋರ್ಟಲ್‌ ನಿಂದ ಡೇಟಾ ಸೋರಿಕೆ (Date Leak)ಯ ಆರೋಪದ ಹಿನ್ನೆಲೆಯಲ್ಲಿ ಬಿಹಾರ ಮೂಲದ ಅಪ್ರಾಪ್ತ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಟೆಲಿಗ್ರಾಂ ಆ್ಯಪ್ ಬಳಸಿ ಡೇಟಾ ಸೋರಿಕೆ ಮಾಡಲಾಗಿದೆ ಎನ್ನಲಾಗಿದೆ. ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಲಾದ ನಾಗರಿಕರ ಡೇಟಾ ಸೋರಿಕೆಯಾಗಿರುವ ಕುರಿತು ಕಳವಳ ವ್ಯಕ್ತವಾಗಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಕೇಳಿಕೊಂಡಿವೆ. ಆದರೆ ಸರ್ಕಾರ, ಕೋವಿನ್ ಪೋರ್ಟಲ್‌ನಲ್ಲಿ ಡೇಟಾ ಗೌಪ್ಯತೆಗೆ […]