ದತ್ತಾತ್ರೇಯನ ಸನ್ನಿಧಿಯಲ್ಲಿ ಭಕ್ತರ ತಲೆಯ ಮೇಲೆ ಕಾಲಿಟ್ಟ ಪುಡಿ ರೌಡಿ!
ಕಲಬುರಗಿ : ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಬಹುತೇಕ ಜನರ ಆರಾಧ್ಯ ದೈವ ಗಾಣಗಾಪುರದ (Ganapura) ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯೊಬ್ಬ (Rowdy) ಭಕ್ತರ ಮೇಲೆ ದೌರ್ಜನ್ಯ ನಡೆಸಿದ್ದಾನೆ. ಅಫಜಲಪುರ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ವಿವಿಧೆಡೆಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪ್ರತಿದಿನ ಆಗಮಿಸುತ್ತಿರುತ್ತಾರೆ. ಆದರೆ, ದೇವಸ್ಥಾನದ ಸಂಗಮ ಸ್ಥಳದಲ್ಲಿ ಪುಡಿರೌಡಿ ಯಲ್ಲಪ್ಪ ಕಲ್ಲೂರ್ ಭಕ್ತರ ತಲೆ ಮೇಲೆ ಕಾಲಿಟ್ಟು ದೌರ್ಜನ್ಯ ತೋರಿ, ಅಟ್ಟಹಾಸ ಮೆರೆದಿದ್ದಾನೆ. ಗಾಣಗಾಪುರ ನಿವಾಸಿಯಾಗಿರುವ ಯಲ್ಲಪ್ಪ ಕಲ್ಲೂರ್, ಗಾಣಗಾಪುರದ ಸಂಗಮ ಸ್ಥಳದಲ್ಲಿರುವ […]