Kornersite

Just In Sports

Shubman Gill: ಕಿಂಗ್ ದಾಖಲೆ ಮುರಿಯು ಸನಿಹದಲ್ಲಿ ಗಿಲ್; ಸೃಷ್ಟಿಯಾಗುವುದೇ ಹೊಸ ದಾಖಲೆ?

ಉತ್ತಮ ಫಾರ್ಮ್‌ ನಲ್ಲಿರುವ ಟೀಂ ಇಂಡಿಯಾ ಹಾಗೂ ಗುಜರಾತ್‌ ಟೈಟಾನ್ಸ್‌ (GT) ಆಟಗಾರ ಶುಭಮನ್‌ ಗಿಲ್‌ (Shubman Gill) ಈ ಬಾರಿ ವಿರಾಟ್‌ ಕೊಹ್ಲಿ (Virat Kohli) ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಆರ್‌ ಸಿಬಿ ಕಾಡಿದ ಗಿಲ್‌, ಶತಕ ಬಾರಿಸಿ ಆರ್‌ಸಿಬಿ ತಂಡವನ್ನು ಪ್ಲೇ ಆಫ್‌ಗೆ ಬಾರದಂತೆ ತಡೆದರು. ಕ್ವಾಲಿಫೈಯರ್‌ 2ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ ಗಿಲ್‌ ಮುಂಬಯಿ ಬೌಲರ್ ಗಳನ್ನು ಬೆಂಡೆತ್ತಿದರು. ಆರಂಭಿಕನಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ […]

Just In Sports

IPL 2023: ಬಲಿಷ್ಠ ಟೈಟಾನ್ಸ್ ಎದುರು ರೋಚಕ ಗೆಲುವು ಸಾಧಿಸಿದ ಡೆಲ್ಲಿ! ಪ್ಲೇ ಆಫ್ ಕನಸು ಜೀವಂತ!

Ahmedabad : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 5 ರನ್‌ ಗಳ ರೋಚಕ ಜಯ ದಾಖಲಿಸಿದೆ. ಈ ಸೋಲಿನ ಮೂಲಕ ಟೈಟಾನ್ಸ್ ತಂಡವು 9 ಪಂದ್ಯಗಳ ಪೈಕಿ 6ರಲ್ಲಿ ಜಯ ಸಾಧಿಸಿ ಪ್ಲೇ ಆಫ್‌ ನ ಹೊಸ್ತಿಲಲ್ಲಿ ಇದೆ. 9ರಲ್ಲಿ ಕೇವಲ 3 ಪಂದ್ಯಗಳನ್ನು ಜಯಿಸಿರುವ ಡೆಲ್ಲಿ ಮಾತ್ರ ತಾನು ಇನ್ನು ಮುಂದೆ ಆಡುವ ಎಲ್ಲ ಪದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಇದೆ. ಒಂದೇ […]

Just In Sports

IPL 2023: ಕೇವಲ 20 ರನ್ ಸಿಡಿಸಿದರೂ ವಿಶೇಷ ದಾಖಲೆ ಬರೆದ ರೋಹಿತ್!

IPL : ಏ. 16ರಂದು ನಡೆದ ಐಪಿಎಲ್ನ 22ನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೂಡ ಮಾಡಿದ್ದಾರೆ. ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು […]

Just In Sports

IPL 2023 : ಗೆಲುವಿನ ಖಾತೆ ತೆರೆದ ಮುಂಬಯಿ; ಸೋಲಿನ ಹಳಿ ಬಿಡದ ಡೆಲ್ಲಿ!

Mumbai : ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ (Mumbai Indians) ತಂಡಲು ಗೆಲುವು ಸಾಧಿಸುವುದರ ಮೂಲಕ ಗೆಲುವಿನ ಖಾತೆ ತೆರೆದರೆ, ಡೆಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿದೆ. ರೋಹಿತ್‌ ಶರ್ಮಾ (Rohit Sharma) ಅವರ ಜವಾಬ್ದಾರಿಯುತ ಹಾಗೂ ಭರ್ಜರಿ ಅರ್ಧ ಶತಕದ ನೆರವಿನಿಂದ ಮುಂಬಯಿ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ […]