Kornersite

Just In Karnataka Politics State

DK Shivakumar: ಮಧ್ಯಪ್ರದೇಶದಲ್ಲಿ ಟೆಂಪಲ್ ರನ್ ನಡೆಸಿರುವ ಡಿಸಿಎಂ!

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಹೊತ್ತಿದ್ದ ಹರಕೆ ತೀರಿಸುತ್ತಿದ್ದಾರೆ. ಮಧ್ಯಾಹ್ನ 2ಕ್ಕೆ ಮಧ್ಯಪ್ರದೇಶದ ದಾಟಿಯಾದ ‘ಬಾಗ್ಲಾಮುಖಿ ಪೀತಾಂಬರ ಶಕ್ತಿ ಪೀಠ’ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಅದೇ ದಿನ ರಾತ್ರಿ ದೇಶದ 18 ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ‘ಮಹಾಕಾಲೇಶ್ವರ ಮಂದಿರ’ವಿರುವ ಉಜ್ಜಯಿನಿಯಲ್ಲಿ ಉಳಿದುಕೊಳ್ಳಲಿದ್ದಾರೆ. ಭಾನುವಾರ ಬೆಳಿಗ್ಗೆ 4ಕ್ಕೆ ಡಿ.ಕೆ.ಶಿವಕುಮಾರ್‌ ಅವರು ಮಹಾಕಾಲೇಶ್ವರನಿಗೆ ನಡೆಯುವ ಭಸ್ಮಾರತಿ ಪೂಜೆಯಲ್ಲಿ ಭಾಗಿಯಾಗಿ ತಮ್ಮ ಹರಕೆ ಪೂರೈಸಲಿದ್ದಾರೆ. ಮಧ್ಯಾಹ್ನ […]

Bengaluru Just In Karnataka Politics State

ಸಿದ್ದು ಪದಗ್ರಹಣಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ ನಾಯಕರು!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ನಾಳೆ ನಗರದಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ (DK Shivakumar) ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಕಂಠೀರವ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಸ್ಥಳ ಪರಿಶೀಲನೆ ನಡೆಸಿದೆ. ಈ ಸಮಾರಂಭಕ್ಕೆ ಹೊರ ರಾಜ್ಯಗಳಿಂದಲೂ ಹಲವಾರು ನಾಯಕರು ಆಗಮಿಸುತ್ತಿದ್ದಾರೆ.• ಎಂಕೆ ಸ್ಟಾಲಿನ್- ತಮಿಳುನಾಡು ಮುಖ್ಯಮಂತ್ರಿ• ನಿತೀಶ್ ಕುಮಾರ್- […]

Bengaluru Karnataka Politics State

CM Siddaramaiah: ರಾಜ್ಯಕ್ಕಾಗಿ ಒಂದಾಗಲಿವೆ ಕೈಗಳು!

Bangalore : ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಎಐಸಿಸಿಯಿಂದ (AICC) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರ ಹೆಸರು ಘೋಷಣೆಯಾದ ಬೆನ್ನಲ್ಲಿಯೇ ಸಿದ್ದರಾಮಯ್ಯ ಈ ಕುರಿತು ತಮ್ಮ ಟ್ವಿಟ್ಟರ್ (Twitter) ಮಾಡಿ ಸಂತೋಷ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಆಡಳಿತವನ್ನು ನೀಡಲಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಅವರು ತನಗೇ ಸಿಎಂ ಪಟ್ಟ ನೀಡಬೇಕು ಎಂದು ಪಣತೊಟ್ಟಿದ್ದರಾದರೂ ಕೊನೆಗೆ ಹೈಕಮಾಂಡ್ ಒತ್ತಾಯಕ್ಕೆ ಮಣಿದಿದ್ದಾರೆ. […]

Bengaluru Just In Karnataka Politics State

ಧಾರವಾಡ ಶಾಸಕ ವಿನಯ ಕುಲಕರ್ಣಿಗೆ ಡಿಸಿಎ ನೀಡಬೇಕು; ಮುರುಘಾಮಠ ಶ್ರೀ ಒತ್ತಾಯ!

Dharwad :ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಉಪ ಮುಖ್ಯಮಂತ್ರಿ (Deputy Chief Minister) ಸ್ಥಾನ ನೀಡಬೇಕು ಎಂದು ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರು ಜನಪ್ರಿಯ ಶಾಸಕರು. ಉತ್ತರ ಕರ್ನಾಟಕದ ಪ್ರಭಲ ನಾಯಕರು. ಹೀಗಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮವಾಗಿರುತ್ತದೆ. ಇದು ನನ್ನ ಸ್ವಂತ ವಿಚಾರ. ಸಾಮಾಜಿಕವಾಗಿ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ. ವಿನಯ್ ಕುಲಕರ್ಣಿ ಮುರುಘಾಮಠದ […]