Accident: ಟ್ರ್ಯಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ – ನಾಲ್ವರು ಸಾವು
Bhopal : ಟ್ರಾಕ್ಟರ್ ಟ್ರಾಲಿಗೆ (Tractor Trolley) ಸ್ಲೀಪರ್ ಬಸ್ (Sleeper Bus) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. (Madhya Pradesh) ನಡೆದಿದೆ. ಘಟನೆಯಲ್ಲಿ 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಮಧ್ಯ ಪ್ರದೇಶದ ಶಾಜಾಪುರದಲ್ಲಿ (Shajapur) ಈ ಘಟನೆ ಬೆಳಕಿಗೆ ಬಂದಿದ್ದು, ಸ್ಲೀಪರ್ ಬಸ್ ಅಹಮದಾಬಾದ್ಗೆ (Ahamedabad) ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಬಸ್ ಓವರ್ ಟೇಕ್ ಮಾಡುತ್ತಿದ್ದ […]









