Kornersite

Just In Sports

IPL 2023: ಬಲಿಷ್ಠ ಟೈಟಾನ್ಸ್ ಎದುರು ರೋಚಕ ಗೆಲುವು ಸಾಧಿಸಿದ ಡೆಲ್ಲಿ! ಪ್ಲೇ ಆಫ್ ಕನಸು ಜೀವಂತ!

Ahmedabad : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 5 ರನ್‌ ಗಳ ರೋಚಕ ಜಯ ದಾಖಲಿಸಿದೆ. ಈ ಸೋಲಿನ ಮೂಲಕ ಟೈಟಾನ್ಸ್ ತಂಡವು 9 ಪಂದ್ಯಗಳ ಪೈಕಿ 6ರಲ್ಲಿ ಜಯ ಸಾಧಿಸಿ ಪ್ಲೇ ಆಫ್‌ ನ ಹೊಸ್ತಿಲಲ್ಲಿ ಇದೆ. 9ರಲ್ಲಿ ಕೇವಲ 3 ಪಂದ್ಯಗಳನ್ನು ಜಯಿಸಿರುವ ಡೆಲ್ಲಿ ಮಾತ್ರ ತಾನು ಇನ್ನು ಮುಂದೆ ಆಡುವ ಎಲ್ಲ ಪದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಇದೆ. ಒಂದೇ […]

Just In Sports

IPL 2023: ಮತ್ತೆ ಸೋಲಿನ ಸುಳಿಯಲ್ಲಿ ಡೆಲ್ಲಿ; ರೋಚಕ ಗೆಲುವು ಸಾಧಿಸಿದ ಹೈದರಾಬಾದ್!

NewDelhi : ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) 9 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ ತಂಡವು 6 ವಿಕೆಟ್‌ ನಷ್ಟಕ್ಕೆ 197 ರನ್‌ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 20 ಓವರ್‌ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿ ಸೋಲು ಒಪ್ಪಿಕೊಂಡಿತು. ಡೆಲ್ಲಿ ನಾಯಕ ಡೇವಿಡ್‌ ವಾರ್ನರ್‌ (David Warner) ಶೂನ್ಯಕ್ಕೆ ಔಟಾದರೂ 2ನೇ […]

Just In Sports

IPL 2023: 7 ರನ್ ಗಳ ರೋಚಕ ಜಯ ಸಾಧಿಸಿದ ಡೆಲ್ಲಿ; ಉದಯಿಸದ ಸೂರ್ಯ!

Hyderabad : ಬೌಲರ್‌ ಗಳ ಅತ್ಯುತ್ತಮ ಪ್ರದರ್ಶನದಿಂದಾಗಿ ಡೆಲ್ಲಿ ಕ್ಯಾಪಿಟಲ್ ತಂಡವು (Delhi Capitals) ಹೈದರಾಬಾದ್‌ ಸನ್‌ ರೈಸರ್ಸ್‌ (Sunrisers Hyderabad) ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 144 ರನ್‌ ಗಳಿಸಿತು. ಈ ಸುಲಭ ರನ್ ಬೆನ್ನಟ್ಟಿದ ಹೈದರಾಬಾದ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 137 ರನ್‌ ಗಳನ್ನು ಮಾತ್ರ ಗಳಿಸಿ ಸೋಲು ಅನುಭವಿಸಿತು. ಐಪಿಎಲ್‌ (IPL) […]

Just In Sports

IPL 2023 : ಗೆಲುವಿನ ಖಾತೆ ತೆರೆದ ಮುಂಬಯಿ; ಸೋಲಿನ ಹಳಿ ಬಿಡದ ಡೆಲ್ಲಿ!

Mumbai : ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ (Mumbai Indians) ತಂಡಲು ಗೆಲುವು ಸಾಧಿಸುವುದರ ಮೂಲಕ ಗೆಲುವಿನ ಖಾತೆ ತೆರೆದರೆ, ಡೆಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿದೆ. ರೋಹಿತ್‌ ಶರ್ಮಾ (Rohit Sharma) ಅವರ ಜವಾಬ್ದಾರಿಯುತ ಹಾಗೂ ಭರ್ಜರಿ ಅರ್ಧ ಶತಕದ ನೆರವಿನಿಂದ ಮುಂಬಯಿ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ […]