Kornersite

Just In National Politics

PM Narendra Modi: ನೂತನ ಸಂಸತ್ ಭವನ ಉದ್ಘಾಟಿಸಲಿರುವ ಪ್ರಧಾನಿ ಮೋದಿ!

ನೂತನವಾಗಿ ನಿರ್ಮಾಣಗೊಂಡಿರುವ ಸಂಸತ್ ಭವನವನ್ನು (Parliament Building) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 28ರಂದು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆ ಸಚಿವಾಲಯ ಹೇಳಿದೆ. ಸದ್ಯ ನೂತನವಾಗಿ ನಿರ್ಮಾಣಗೊಂಡಿರುವ ಈ ಲೋಕಸಭೆಯ ಕಟ್ಟಡ ಸುಮಾರು 543 ಸದಸ್ಯರಿಗೆ ಹಾಗೂ ರಾಜ್ಯಸಭೆ ಕಟ್ಟಡದಲ್ಲಿ 250 ಸದಸ್ಯರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ಈ ಸಂಸತ್ ನಲ್ಲಿ ಭವನದಲ್ಲಿ 888 ಸದಸ್ಯರು ಕುಳಿತುಕೊಳ್ಳಬಹುದಾಗಿದೆ.ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೂತನ […]

Bengaluru Just In Karnataka Politics State

ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ? ಸಚಿವ ಸ್ಥಾನದ ಆಯ್ಕೆಯ ಕಗ್ಗಂಟು!

Bangalore : ಈಗಾಗಲೇ ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಸರತ್ತು ಮುಗಿದಿದೆ. ಇದರ ಬೆನ್ನಲ್ಲಿಯೇ ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಯಲಿದ್ದು, ಸಂಪುಟ (Cabinet) ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಜೊತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ಕುರಿತು ಚರ್ಚೆ […]

Bengaluru Just In Karnataka Politics State

ಕಾಂಗ್ರೆಸ್ ನಲ್ಲಿ ಮತ್ತೆ ಖಾತೆ ಹಂಚಿಕೆಯ ಗುದ್ದಾಟ; ವಿಮಾನ ಏರಿದ ನಾಯಕರು!

Bangalore : ಸಿದ್ದರಾಮಯ್ಯ ಅವರು ಸಿಎಂ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಖುದ್ದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಕುರ್ಚಿಯ ಗದ್ದಲಕ್ಕೆ ಅಂತ್ಯ ಸಿಕ್ಕಿತ್ತು. ಆದರೆ, ಸಚಿವ ಸಂಪುಟ ರಚನೆ ಎಂಬುವುದು ಕಬ್ಬಿಣದ ಕಡಲೆಯಾಗಿ ಕಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಹಿರಿಯ ನಾಯಕರು ಗೆಲುವು ಸಾಧಿಸಿದ್ದಾರೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಸೇರ್ಪಡೆಯಾದ ನಂತರ ಅವರನ್ನು ನಿಭಾಯಿಸುವುದು ಹೊಸ ಮುಖ್ಯಮಂತ್ರಿಗೆ ದೊಡ್ಡ ಸವಾಲಾಗಲಿದೆ. ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು, ಅಲ್ಪಸಂಖ್ಯಾತರು […]

Just In Sports

IPL: ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ; ಪಂಜಾಬ್ ಪ್ಲೇ ಆಫ್ ಹಾದಿಯ ಕನಸು ಭಗ್ನ!

Shimla : ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಗೆಲುವು ಸಾಧಿಸುವ ಮೂಲಕ ಅದರ ಪ್ಲೇ ಆಫ್ ಆಸೆಯನ್ನು ಕಮರಿಸಿದೆ. ರಿಲೀ ರೆಸ್ಸೋ, ಪೃಥ್ವಿ ಶಾ ಸ್ಫೋಟಕ ಅರ್ಧ ಶತಕ ಹಾಗೂ ಇಶಾಂತ್‌ ಶರ್ಮಾ ಮತ್ತು ನಾರ್ಟ್ಜೆ ಬಿಗಿ ಬೌಲಿಂಗ್‌ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಜಯ ಸಾಧಿಸಿದೆ. ಮೊದಲಪ ಬ್ಯಾಟಿಂಗ್‌ ಮಾಡಿದ ಡೆಲ್ಲಿ 20 ಓವರ್‌ ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 213 ರನ್‌ ಗಳ ಬೃಹತ್‌ ಮೊತ್ತ ಸೇರಿಸಿತ್ತು. ಆ ನಂತರ ಧವನ್‌ ಪಡೆಯನ್ನು […]

Bengaluru Just In Karnataka Politics State

Congress: ರಾಜ್ಯದಲ್ಲಿ ಕಾಂಗ್ರೆಸ್ ಕಿಲ ಕಿಲ; ದೆಹಲಿಯಲ್ಲಿ ಸಂಭ್ರಮ!

ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election) ಮತ ಏಣಿಕೆ ರಾಜ್ಯದಲ್ಲಿ ಆರಂಭವಾಗಿದ್ದು, ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಡೋಲು ಬಾರಿಸಿ ಸಂಭ್ರಮಿಸಲಾಯಿತು. 2023ರ ಕರ್ನಾಟಕ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗುತ್ತಲೇ ದೆಹಲಿಯ (New Delhi) ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ. ರಾಜ್ಯದಲ್ಲಿ ಮೇ 9ರಂದು ಚುನಾವಣೆ ನಡೆದಿತ್ತು. ಈಗಾಗಲೇ ಮತ ಏಣಿಕೆ ಆರಂಭವಾಗಿದೆ. ಆರಂಭಿಕ ಟ್ರೆಂಡ್‌ ಪ್ರಕಾರ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಕಾಂಗ್ರೆಸ್‌ […]

Bengaluru Just In Karnataka Maharashtra National State Uttar Pradesh

LPG Rat: ಅಡುಗೆ ಅನಿಲದ ಬೆಲೆಯಲ್ಲಿ ಭಾರೀ ಇಳಿಕೆ!

ಮೇ 1ರಂದು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್(LPG Cylinder) ಬೆಲೆಯಲ್ಲಿ ಭಾರೀ ಕಡಿಮೆಯಾಗಿದ್ದು, ಗ್ರಾಹಕರು ಸಂತಸ ಪಡುವಂತೆ ಆಗಿದೆ. ಮೇ 1, 2023 ರಂದು ವಾಣಿಜ್ಯ LPG ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದ ನಂತರ, ಅದರ ಬೆಲೆಗಳು ಇಡೀ ದೇಶದಲ್ಲಿ ಜಾರಿಗೆ ಬಂದಿವೆ. ಗ್ಯಾಸ್ ಸಿಲಿಂಡರ್ ಬೆಲೆ ಒಂದೇ ಬಾರಿಗೆ 171.50 ರೂ. ಇಳಿಕೆ ಕಂಡಿದೆ. ಸದ್ಯ 14.2 ಕೆಜಿ ಗೃಹ ಬಳಕೆಯ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ ವಾಣಿಜ್ಯ LPG ಸಿಲಿಂಡರ್ 1856.50 […]

Just In Sports

IPL 2023: ಮತ್ತೆ ಸೋಲಿನ ಸುಳಿಯಲ್ಲಿ ಡೆಲ್ಲಿ; ರೋಚಕ ಗೆಲುವು ಸಾಧಿಸಿದ ಹೈದರಾಬಾದ್!

NewDelhi : ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) 9 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ ತಂಡವು 6 ವಿಕೆಟ್‌ ನಷ್ಟಕ್ಕೆ 197 ರನ್‌ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 20 ಓವರ್‌ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿ ಸೋಲು ಒಪ್ಪಿಕೊಂಡಿತು. ಡೆಲ್ಲಿ ನಾಯಕ ಡೇವಿಡ್‌ ವಾರ್ನರ್‌ (David Warner) ಶೂನ್ಯಕ್ಕೆ ಔಟಾದರೂ 2ನೇ […]

Just In National

Wrestler Protest: ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲ ನೀಡಿದ ಚಿನ್ನದ ಹುಡುಗ!

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪುನಃ ಆರಂಭವಾಗಿರುವ ಪ್ರತಿಭಟನೆಯಲ್ಲಿ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಕೂಡ ಭಾಗವಹಿಸಿದ್ದಾರೆ. ಸದ್ಯ ಹೋರಾಟಗಾರರಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra), ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ […]

Bengaluru Extra Care Just In Karnataka National

Gold Price: ಸೂರ್ಯಗ್ರಹಣದಂದು ಚಿನ್ನಕ್ಕೂ ಹಿಡಿದ ಗ್ರಹಣ!

Bangalore : ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರ ಏ. 20ರಂದು ತುಸು ಏರಿಕೆ ಕಂಡಿದೆ. ಬೆಳ್ಳಿಯ ದರದಲ್ಲಿ ಕೂಡ ಏರಿಕೆಯಾಗಿದೆ. ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿದ್ದವು. ಬೆಂಗಳೂರು ಸೇರಿದಂತೆ ಭಾರತದ ವಿವಿಧೆಡೆ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,050 ರೂ. ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,150 ರೂ. ಆಗಿದೆ. 100 ಗ್ರಾಂ […]