IPL 2023: ಆರ್ ಸಿಬಿ ಅಭಿಮಾನಿಗಳಿಗೆ ಮತ್ತೆ ನೋವು; ಪ್ಲೇ ಆಫ್ ಹಂತದಲ್ಲಿ ಬೆಂಗಳೂರಿನಿಂದ ನೀರಸ ಪ್ರದರ್ಶನ!
IPL 2023 : ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವನ್ನು ಫಿಲ್ ಸಾಲ್ಟ್ ಬ್ಯಾಟಿಂಗ್ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿಯ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ (DelhiCapitals) ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದದ ಆರ್‌ಸಿಬಿ (RCB) 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. 182 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 16.4 ಓವರ್ ಗಳಲ್ಲಿಯೇ 187ರನ್ ಸಿಡಿಸಿ […]