Kornersite

Just In Karnataka State

ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ!

(Dharwad) : ಗರ್ಭಿಣಿಯೊಬ್ಬರು(Pregnant) ಹೆರಿಗೆಗೆಂದು (Delivery) ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಂಬುಲೆನ್ಸ್‌ನಲ್ಲೇ (Ambulance) ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೆನಕುಂಠಿ ಗ್ರಾಮದ ಆಫ್ರೀನ್ ಎಂಬುವವರೇ ಅಂಬುಲೆನ್ಸ್‌ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಮೇ 25ರಂದು ಆಫ್ರೀನ್‌ ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರ ಕುಟುಂಬಸ್ಥರು 108 ಗೆ ಕರೆ ಮಾಡಿದ್ದರು. ಅಂಬುಲೆನ್ಸ್ ಸಿಬ್ಬಂದಿ ಕುಂದಗೋಳ ತಾಲೂಕು ಆಸ್ಪತ್ರೆಗೆ ಆಕೆಯನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಜೋರಾಗಿದೆ. ಕೂಡಲೇ […]

Bengaluru Just In Karnataka State

Hassan: ಸಾರಿಗೆ ಬಸ್ ನಲ್ಲಿಯೇ ಹೆರಿಗೆ! ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಮೆಚ್ಚುಗೆ!

ಹಾಸನ : ಸಾರಿಗೆ ಬಸ್ ನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆಯಾಗಿರುವ ಘಟನೆ ನಡೆದಿದೆ. ಅಲ್ಲದೇ, ಆ ಬಸ್ ನಲ್ಲಿಯೇ ಮಹಿಳಾ ಕಂಡಕ್ಟರೊಬ್ಬರು (Conductor) ಬಸ್‌ನಲ್ಲಿಯೇ ಗರ್ಭಿಣಿಗೆ (Pregnant) ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ಡಿಪೋದ ಕೆಎ 18 ಎಫ್ 0865 ಸಾರಿಗೆ ಬಸ್ (KSRTC Bus) ಬೆಂಗಳೂರಿನಿಂದ (Bengaluru) ಚಿಕ್ಕಮಗಳೂರಿಗೆ (Chikkamagaluru) ಹೋಗುತ್ತಿತ್ತು. ಬಸ್‌ ನಲ್ಲಿ (BUS) ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮಧ್ಯಾಹ್ನ 1.25ರ ಸುಮಾರಿಗೆ ಹಾಸನದ ಉದಯಪುರ ಕೃಷಿ ಕಾಲೇಜು ಹತ್ತಿರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ, […]