Karnataka Assembly Election: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ- ದೇವನೂರು ಮಹಾದೇವ
Bangalore: ಹಿರಿಯ ಸಾಹಿತಿ ದೇವನೂರು ಮಹಾದೇವ(Devanur Mahadeva) ಅವರು ಸಂಘ ಪರಿವಾರದ ವಿರುದ್ಧ ಗುಡುಗಿದ್ದಾರೆ. ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ. ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಅವರು ಇಲ್ಲಿಯವರೆಗೆ ಇಷ್ಟೊಂದು ಜಾಗೃತರಾಗಿರಲಿಲ್ಲ. ಈಗ ಅವರು ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ […]