Crime News: ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ 10 ಜನ ಭಕ್ತರು ಸಾವು!
ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಝಜ್ಜರ್ ಕೋಟ್ಲಿಯಲ್ಲಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಡಿಆರ್‌ಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮೃತರನ್ನು ಬಿಹಾರದ ಲಖಿ ಸರಾಯ್ ಮತ್ತು ಬೇಗುಸರಾಯ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ. ಸಿಆರ್‌ಪಿಎಫ್ ಅಧಿಕಾರಿ ಅಶೋಕ್ ಚೌಧರಿ ಈ ವಿಷಯವಾಗಿ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಹೊರ […]