IPL 2023: ಕೆಟ್ಟ ದಾಖಲೆ ಬರೆದ ದಿನೇಶ್!
IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಆರ್ ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಲ್ಲಿ ಬರೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ 2ನೇ ಬಾರಿ ಸೊನ್ನೆ ಸುತ್ತುವ ಮೂಲಕ ಈ ವಿಶೇಷ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ದಿನೇಶ್ ಕಾರ್ತಿಕ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಗೋಲ್ಡನ್ ಡಕ್ ಗೆ ಔಟಾಗಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ […]
