ಸಿದ್ದರಾಮಯ್ಯ, ಡಿಕೆಶಿಯನ್ನು ಭರ್ಜರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು!
Bangalore : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ನಂತರ, ಸಿಎ ಕುರ್ಚಿಗಾಗಿ ಕಾದಾಟ ನಡೆದಿತ್ತು. ಸದ್ಯ ಆ ಸಮಸ್ಯೆ ಕೂಡ ಮುಕ್ತಾಯವಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಆಯ್ಕೆಯಾಗಿದ್ದಾರೆ. ಸದ್ಯ ಇಬ್ಬರು ನಾಯಕರು, ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ಇಂದು ಸಂಜೆ 7 ಗಂಟೆ ಸುಮಾರಿಗೆ ಹೆಚ್‍ಎಎಲ್ ವಿಮಾನ ನಿಲ್ದಾಣ (HAL Airport) ಕ್ಕೆ ಬಂದಿಳಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ […]