Kornersite

Just In Karnataka State

Karnataka Assembly Election : ಉತ್ತರ ಕರ್ನಾಟಕದಲ್ಲಿ ಕೂಡ 40 ಕ್ಷೇತ್ರಗಳನ್ನು ಗೆಲ್ಲುತ್ತೇವೆ- ಕುಮಾರಸ್ವಾಮಿ

Kalabuaragi : ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಕೂಡ ಜೆಡಿಎಸ್ (JDS) ಪಕ್ಷವು ಸುಮಾರು 30 ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H.D.Kumaraswamy) ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ದೂರ ಹೋಗಿದ್ದವರು ಈಗ ಮರಳಿ ಪಕ್ಷಕ್ಕೆ ಸೇರುವ ಮನಸ್ಸು ಮಾಡುತ್ತಿದ್ದಾರೆ. ಹಲವರು ತುದಿಗಾಲ ಮೇಲೆ ನಿಂತಿದ್ದಾರೆ. ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಅಡ್ರೆಸ್ ಇಲ್ಲ ಎಂದು ಲೇವಡಿ ಮಾಡುತತ್ದ್ದರು. ಆದರೆ, ಈಗ […]