Kornersite

Bengaluru Just In Karnataka Politics State

Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!

Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್‌ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್‌ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ […]

Bengaluru Just In Karnataka State

Karnataka Assembly Election 2023: ಸಚಿವ ಆರ್. ಅಶೋಕ್ ಗೆ ಠಕ್ಕರ್ ಕೊಡಲು ಕಾಂಗ್ರೆಸ್ ರಣತಂತ್ರ! ಏನದು?

Bangalore : ಕಾಂಗ್ರೆಸ್ ನ ಪ್ರಭಲ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಠಕ್ಕರ್ ನೀಡುವುದಕ್ಕಾಗಿ ಬಿಜೆಪಿ ರಣತಂತ್ರ ಹೆಣೆದ್ದಿದ್ದು, ಕನಕಪುರದಲ್ಲಿ ಕಂದಾಯ ಸಚಿವ ಅಶೋಕ್‌ಗೆ (R Ashok) ಹಾಗೂ ವರುಣಾ ಕ್ಷೇತ್ರದಲ್ಲಿ ವಿ. ಸೋಮಣ್ಣಗೆ ಟಿಕೆಟ್ ನೀಡಿದೆ. ಆದರೆ, ಕಾಂಗ್ರೆಸ್ ಕೂಡ ಪ್ರತಿತಂತ್ರ ಹೆಣೆಯಲು ಆರಂಭಿಸಿದೆ. ಆರ್. ಅಶೋಕ್ ಪ್ರತಿನಿಧಿಸುತ್ತಿರುವ ಪದ್ಮನಾಭನಗರದಲ್ಲಿ ಡಿಕೆ ಶಿವಕುಮಾರ್‌ (DK Shivakumar) ಸಹೋದರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್‌ (DK Suresh) ಅವರಿಗೆ ಟಿಕೆಟ್ ನೀಡಲು […]

Bengaluru Just In Karnataka State

Politics Exclusive: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ – ಸಂಸದ ಡಿ.ಕೆ. ಸುರೇಶ್

Ramanagar : ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ನಮಗೆ ಸುಪ್ರೀಂ, ಅವರ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ (DK Suresh) ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯರು. ನಮಗೆ ಅವರೇ ಮಾರ್ಗದರ್ಶಕರು. ಅವರು ಏನೇ ಆದೇಶ ಮಾಡಿದರೂ ನಾವು […]