ಮತದಾನ ಮಾಡಿದವರಿಗೆ ಬಿಸಿ ಬಿಸಿ ದೋಸೆ, ಮೈಸೂರ್ ಪಾಕ್, ಜ್ಯೂಸ್ ನೀಡುತ್ತಿರುವ ಹೊಟೇಲ್!
Bangalore : ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಸರ್ಕಾರವು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಸದ್ಯ ನಗರದಲ್ಲಿನ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮತ ಹಾಕಿದವರಿಗೆ ಉಚಿತ ಆಹಾರ ನೀಡುತ್ತಿದೆ. ಮತ ಹಾಕಿದ ಗುರುತನ್ನು ತೋರಿಸಿದರೆ ಸಾಕು ಉಚಿತವಾಗಿ ಬಿಸಿ ಬಿಸಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ನ್ನು ನೀಡುತ್ತಿದೆ. ಶಾಯಿಯನ್ನು ತೋರಿಸುವವರಿಗೆ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ಅನ್ನು ಉಚಿತವಾಗಿ ನೀಡುತ್ತಿದೆ. ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸುವುದಕ್ಕಾಗಿ […]