Crime News: ಧಾರವಾಡದಲ್ಲಿ ಜೋಡಿ ಕೊಲೆ; ಬೆಚ್ಚಿ ಬಿದ್ದ ಜನರು!
ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ನಗರದ ಕಮಲಾಪುರ ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವ ವ್ಯಕ್ತಿಯ ಮೇಲೆಯೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ […]