Kornersite

Just In National

ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಆತಂಕ ಸೃಷ್ಟಿಸಿದ ಮಹಿಳೆ!

ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸಲು ಸೂಚಿಸಿದ್ದಕ್ಕೆ ಬ್ಯಾಗ್‍ ನಲ್ಲಿ ಬಾಂಬ್ ಇದೆ ಎಂದು ಮಹಿಳೆಯೊಬ್ಬರು ಹೈಡ್ರಾಮಾ ಮಾಡಿರುವ ಘಟನೆ ಮುಂಬಯಿ ಅಂತಾರಾಷ್ಟ್ರೀಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ನಡೆದಿದೆ. ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಹಣ ನೀಡುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಜಗಳಕ್ಕಿಳಿದ ಮಹಿಳೆಯೊಬ್ಬಳು ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಬೆದರಿಸಿದ್ದಾಳೆ. ಕೂಡಲೆ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಬ್ಯಾಗ್‍ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು […]